ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ದಾಳಿಗೆ ಖಂಡನೆ: - ಈಶ್ವರ ಖಂಡ್ರೆ
Jan 24 2024, 02:01 AM ISTಸಮಾಜದ ಎಲ್ಲರಿಗೂ ಸಮಾನತೆ, ಸೌಲಭ್ಯ, ನ್ಯಾಯ ದೊರೆತಾಗ ಮಾತ್ರ ರಾಮರಾಜ್ಯ ಆಗುತ್ತದೆ. ಆದರೆ, ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಯ ಮೇಲೆ ದಾಳಿ ನಡೆಯುತ್ತಿರುವಾಗ ನ್ಯಾಯ ಸಿಗಲು ಹೇಗೆ ಸಾಧ್ಯ, ರಾಮರಾಜ್ಯ ಆಗಲು ಹೇಗೆ ಸಾಧ್ಯ