ಭಾರತ ವಿಶ್ವಗುರು ಆಗಬೇಕು: ಸಿ.ಟಿ. ರವಿ
Jan 16 2024, 01:46 AM ISTಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿರುವ ಮತ್ತೊಮ್ಮೆ ಮೋದಿ ಸರ್ಕಾರ, ಗೋಡೆ ಬರಹ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿದ ಮಾಜಿ ಸಚಿವ ಸಿ.ಟಿ.ರವಿ ಭಾರತ, ವಿಶ್ವಗುರು ಆಗಬೇಕು, ನರೇಂದ್ರಮೋದಿಯವರು ಮತ್ತೆ ಪ್ರಧಾನಿ ಆಗಬೇಕು ಹಾಗಾಗಿ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದರು.