ಜಾನಪದ ಭಾರತೀಯ ಸಂಸ್ಕೃತಿಯ ಅಡಿಗಲ್ಲು: ಶಾಸಕ ಜಿ.ಎಚ್.ಶ್ರೀನಿವಾಸ್
Sep 01 2025, 01:03 AM ISTತರೀಕೆರೆ, ಜಾನಪದ ಭಾರತೀಯ ಸಂಸ್ಕೃತಿಯ ಅಡಿಗಲ್ಲು. ಸ್ವಾಸ್ಥ್ಯ ಸಮಾಜದ ಬುನಾದಿಗೆ ಜಾನಪದ ಕಲೆ, ಸಾಹಿತ್ಯದ ಕೊಡುಗೆ ಅಪಾರ. ಮಾನವನ ಸರ್ವತೋಮುಖ ಬೆಳವಣಿಗೆ, ಪರಿಸರ ಸಂರಕ್ಷಣೆ, ಕೌಟುಂಬಿಕ ಹೊಂದಾಣಿಕೆಗೆ ಜಾನಪದ ಸಹಕಾರಿ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಪ್ರತಿಪಾದಿಸಿದರು.