ಭಾರತೀಯ ಸಂಸ್ಕೃತಿ ಜಗತ್ತಿನಲ್ಲಿಯೇ ಶ್ರೇಷ್ಠ
Nov 19 2024, 12:49 AM ISTಸಾವಿರಾರು ವರ್ಷಗಳ ಪ್ರಾಚೀನತೆ, ಇತಿಹಾಸ ಹೊಂದಿರುವ ಭಾರತದ ಪರಂಪರೆ ಜಗತ್ತಿಗೆ ಮಹತ್ತರ ಕೊಡುಗೆ ನೀಡಿದ ಅತ್ಯಂತ ಶ್ರೇಷ್ಠವಾದ ಸಂಸ್ಕೃತಿಯಾಗಿದೆ ಎಂದು ಶ್ರೀ ಕ್ಷೇತ್ರ ಹರಿಹರಪುರ ಪೀಠಾಧೀಶರಾದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮೀಜಿ ಹೇಳಿದರು.