ಭಾರತೀಯ ಸಂಸ್ಕೃತಿಯ ಹಿರಿಮೆಯನ್ನು ಸಾರುವ ಉಪನಿಷತ್ತುಗಳು: ಡಾ. ಕಾರ್ತಿಕ್ ವಾಗ್ಳೆ
Oct 01 2024, 01:40 AM ISTಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಸಹಯೋಗದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ‘ಮಾಂಡೂಕ ಉಪನಿಷತ್ತು’ ಕುರಿತು ಉಪನ್ಯಾಸ ನಡೆಯಿತು.