ಅತಿವೃಷ್ಟಿ, ಅನಾವೃಷ್ಟಿಗಳಿಂದ ಭಾರತೀಯ ರೈತರಿಗೆ 5 ಲಕ್ಷ ಕೋಟಿ ರು. ನಷ್ಟ: ಡಾ.ಸಧಿ ಶೇಷಾದ್ರಿ
Aug 26 2024, 01:30 AM ISTಆರ್ಥಿಕ ಅಭಿವೃದ್ಧಿ ಸಾಧಿಸುವುದು ಮಾತ್ರ ಅಭಿವೃದ್ಧಿಯ ಏಕೈಕ ಮಾನದಂಡ ಎಂಬ ಹುಚ್ಚು ಪೈಪೋಟಿಯಲ್ಲಿ ಪ್ರಮುಖವಾಗಿ ಸಾಗುತ್ತಿರುವ ಚೀನಾ, ಅಮೆರಿಕಾ, ಜಪಾನ್, ಯುರೋಪ್, ರಷ್ಯಾ, ಭಾರತ ಇನ್ನಿತರೇ ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಂದಿನ 50 ರಿಂದ 60 ವರ್ಷದಲ್ಲಿ ಕಲ್ಲಿದ್ದಲು, ತೈಲಬಾವಿಗಳು, ಖನಿಜ ಸಂಪತ್ತು ಬರಿದಾಗುತ್ತದೆ.