ಭಾರತೀಯ ಸೈನಿಕರ ಸಾಹಸ, ಪರಾಕ್ರಮ ಅವಿಸ್ಮರಣೀಯ: ಆರ್.ಮಿಥುನ್ ರೆಡ್ಡಿ
Jul 27 2024, 12:48 AM ISTನಾವು ನಮ್ಮ ಮನೆಗಳಲ್ಲಿ ಸುರಕ್ಷಿತವಾಗಿ ಇದ್ದೇವೆ ಎಂದರೆ ಅದಕ್ಕೆ ಮುಖ್ಯ ಕಾರಣ ದೇಶದ ಗಡಿಯಲ್ಲಿ ಬಿಸಿಲು, ಮಳೆ, ಗಾಳಿ ಎನ್ನದೆ ಕಾವಲು ಕಾಯುತ್ತಿರುವ ನಮ್ಮ ಸೈನಿಕರು. ತಮ್ಮ ಮನೆ, ಪರಿವಾರವನ್ನು ಬಿಟ್ಟು ದೇಶವೇ ತಮ್ಮ ಮನೆ ಎನ್ನುವಂತೆ ಕಾವಲು ಕಾಯುವ ವೀರ ಯೋಧರ ಸಾಹಸ ಮತ್ತು ಪರಾಕ್ರಮ ಅವಿಸ್ಮರಣೀಯ.