ಅಜ್ಜ-ಅಜ್ಜಿ ಮಡಿಲು ಸೇರಿದ ಅನಿವಾಸಿ ಭಾರತೀಯ ಮೊಮ್ಮಕ್ಕಳು
Jul 14 2024, 01:34 AM ISTಪ್ರಿಯದರ್ಶಿನಿ ಅವರಿಗೆ ಅಮೃತ್ಯ ಹಾಗೂ ಅಪರಾಜಿತಾ ಎಂಬ ಇಬ್ಬರು ಮಕ್ಕಳಿದ್ದು, ಪುತ್ರ ಅಮೃತ್ಯನಿಗೆ ಕರುಳಿಗೆ ಸಂಬಂಧಿಸಿದ ರೋಗವಿತ್ತು. ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗಿದ್ದು, ಅಲ್ಲಿನ ಆಸ್ಪತ್ರೆ ವೈದ್ಯರು ವೈದ್ಯಕೀಯ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಪ್ರಿಯದರ್ಶಿನಿ ಸರ್ಕಾರಕ್ಕೆ ದೂರು ಸಲ್ಲಿಸಿದ್ದರು.