ಮಾಗಡಿ ರಸ್ತೆ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್ಎಸ್ಎಸ್) ನೀತಿ-ನಿರ್ಧಾರಗಳನ್ನು ನಿರೂಪಿಸುವ ಮೂರು ದಿನಗಳ ಮಹತ್ವದ ವಾರ್ಷಿಕ ಸಭೆ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ಗೆ ಶುಕ್ರವಾರ ಚಾಲನೆ ದೊರಕಿತು.
ಆರ್ಎಸ್ಎಸ್ ವಾರ್ಷಿಕ ‘ಅಖಿಲ ಭಾರತೀಯ ಪ್ರತಿನಿಧಿ ಸಭಾ’ ಈ ಬಾರಿ ಬೆಂಗಳೂರಿನ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಆವರಣದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ (21ರಿಂದ 23ರವರೆಗೆ) ನಡೆಯಲಿದೆ ಎಂದು ಸಂಘದ ಅಖಿಲ ಭಾರತ ಪ್ರಚಾರ ಪ್ರಮುಖ ಸುನೀಲ್ ಅಂಬೇಕರ್ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಎರಡು ಸ್ಪೇಡೆಕ್ಸ್ ನೌಕೆಗಳ ಡಾಕಿಂಗ್ (ಜೋಡುವಿಕೆ) ಪ್ರಕ್ರಿಯೆಯನ್ನು ಯಶಸ್ವಿಯಾಗಿ ನೆರೆವೇರಿಸಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಇದೀಗ ನೌಕೆಗಳ ಅನ್ಡಾಕಿಂಗ್ (ಬೇರ್ಪಡುವಿಕೆ) ಪ್ರಕ್ರಿಯೆಯನ್ನೂ ಯಶಸ್ವಿಯಾಗಿ ನಡೆಸಿದೆ.