ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಚಂಡಮಾರುತ ಸ್ವರೂಪ ಪಡೆದ ನೈಋತ್ಯ ಬಂಗಾಳಕೊಲ್ಲಿಯ ವಾಯುಭಾರ ಕುಸಿತ : ಭಾರತೀಯ ಹವಾಮಾನ ಇಲಾಖೆ
Nov 30 2024, 12:49 AM IST
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕತಾರ್ ಭಾರತೀಯ ಸಾಂಸ್ಕೃತಿಕ ಕೇಂದ್ರದಲ್ಲಿ ಸಾಧಕರಿಗೆ ಸನ್ಮಾನ
Nov 28 2024, 12:33 AM IST
ಡಾ. ಗುರುರಾಜ ಕರಜಗಿ, ಡಾ. ರಮೇಶ್ ಅರವಿಂದ್, ಕ್ಯಾಪ್ಟನ್ ನವೀನ್ ನಾಗಪ್ಪನ್ , ಡಾ. ರಾಧಾ ಶ್ರೀಧರ್, ರೇಡಿಯೋ ಜಾಕಿ ಪ್ರಸನ್ನ,ಅವರನ್ನು ಗೌರವಿಸಲಾಯಿತು.
ಊರ್ವಿಲ್ ಪಟೇಲ್ 28 ಎಸೆತಗಳಲ್ಲಿ 100: ಅತಿವೇಗದ ಟಿ20 ಶತಕ ಬಾರಿಸಿದ ಭಾರತೀಯ ಖ್ಯಾತಿ
Nov 28 2024, 12:31 AM IST
ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಗುಜರಾತ್‌ನ ಊರ್ವಿಲ್ ಅಬ್ಬರ. ತ್ರಿಪುರಾ ವಿರುದ್ಧ ಪಂದ್ಯದಲ್ಲಿ ಅವರು 35 ಎಸೆತಗಳಲ್ಲಿ 113 ರನ್ ಸಿಡಿಸಿದರು.
ಬುದ್ಧ ಗಯಾ ಬೌದ್ಧರಿಗೆ ಉಳಿಸುವಂತೆ ಭಾರತೀಯ ಬೌದ್ಧ ಮಹಾಸಭಾ ಮನವಿ
Nov 27 2024, 01:05 AM IST
ಬಿಹಾರದ ಬೌದ್ಧ ಗಯಾದಲ್ಲಿ ಇದುವರೆಗೂ ಬೌದ್ಧರಿಗೆ ಆಡಳಿತ ನೀಡಿಲ್ಲ. ಹೊರತಾಗಿ ನಾಲ್ವರು ಬೌದ್ಧರು ಮತ್ತು ನಾಲ್ವರು ಹಿಂದೂಗಳನ್ನು ಸೇರಿಸಿ ಆಡಳಿತ ಮಂಡಳಿ ಇರುವುದು ಸರಿಯಲ್ಲ.
ಸಂವಿಧಾನ ದಿನ ಭಾರತೀಯ ಪ್ರಜಾಪ್ರಭುತ್ವದ ಉತ್ಸವ
Nov 27 2024, 01:02 AM IST
ಕನ್ನಡಪ್ರಭ ವಾರ್ತೆ ನಾಲತವಾಡ ಸಂವಿಧಾನದ ಪ್ರಾಮುಖ್ಯತೆಯನ್ನು ಪ್ರತಿಯೊಬ್ಬ ನಾಗರಿಕರೂ ಅವಲೋಕಿಸಬೇಕಾಗಿದೆ. ದೇಶದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಬದಲಾವಣೆಯ ನಡುವೆ ಸಂವಿಧಾನವು ನಮ್ಮ ಮಾರ್ಗದರ್ಶಿಯಾಗುತ್ತದೆ ಎಂದು ಡಿಎಸ್‌ಎಸ್ ಮುಖಂಡ ಸಿದ್ದಪ್ಪ ಕಟ್ಟಿಮನಿ ಹೇಳಿದರು.
ಪೂರ್ತಿ ಸ್ವೀಕಾರವಾಗಿಲ್ಲ ಭಾರತೀಯ ಸಂವಿಧಾನ!
Nov 27 2024, 01:00 AM IST
ಸಂವಿಧಾನ ಸಿಕ್ಕಂತೆ ತಿದ್ದುಪಡಿ ಮಾಡುವ ಕಥೆ, ಕಾದಂಬರಿ ಹಾಗೂ ಮಹಾಕಾವ್ಯವಲ್ಲ ಎಂಬುದು ಯಾರಿಗೂ ತಿಳಿಯುತ್ತಿಲ್ಲ. ನಮಗೆ ನಾವೇ ಚೌಕಟ್ಟು ಹಾಕಿಕೊಂಡು ಅರ್ಪಿಸಿಕೊಂಡ ಬದುಕಿನ ವಿಧಾನ ಇದು.
ಭಾರತೀಯ ಕರಾವಳಿಯ ಕಾವಲು ಪಡೆಯ ಅಧಿಕಾರಿಗಳ ಕಾರ್ಯಾಚರಣೆ : ₹25000 ಕೋಟಿ ಮೌಲ್ಯದ ಡ್ರಗ್ಸ್ ವಶ
Nov 26 2024, 12:50 AM IST
ಭಾರತೀಯ ಕರಾವಳಿಯ ಕಾವಲು ಪಡೆಯ ಅಧಿಕಾರಿಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಬಳಿ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 5500 ಕೆಜಿಯಷ್ಟು ಭಾರೀ ಪ್ರಮಾಣದ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮ್ಯಾನ್ಮಾರ್‌ನ ಇಬ್ಬರು ಪ್ರಜೆಗಳನ್ನು ಬಂಧಿಸಲಾಗಿದೆ.
ಚನ್ನಮ್ಮನ ಕಿತ್ತೂರು : ಕೆರೆಗೆ ಹಾರಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧ ಆತ್ಮಹತ್ಯೆ
Nov 25 2024, 01:05 AM IST
ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ದೇವಗಾಂವ ಗ್ರಾಮದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಗುರು-ಶಿಷ್ಯ ಪರಂಪರೆ ಭಾರತೀಯ ಸಂಸ್ಕೃತಿಯ ಮುಖ್ಯ ಭಾಗ
Nov 25 2024, 01:02 AM IST
ಪ್ರಾಚೀನ ಭಾರತದಲ್ಲಿ ವೇದಾಧ್ಯಯನ ಸೇರಿದಂತೆ ಎಲ್ಲ ಜ್ಞಾನ ಗುರುಕುಲದಲ್ಲಿಯೇ ನಡೆಯುತ್ತಿತ್ತು. ಅಧ್ಯಯನ ಪೂರ್ಣಗೊಳಿಸಿದ ಆನಂತರ ಗುರುಗಳ ಅನುಮತಿ ಪಡೆದು ಅಲ್ಲಿಂದ ವಿದ್ಯಾರ್ಥಿಗಳು ಹೊರಬರುತ್ತಿದ್ದರು.
ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ 2 ತಾಸು ಪಾಕ್ ಹಡಗು ಬೆನ್ನಟ್ಟಿ 7 ಭಾರತೀಯ ಬೆಸ್ತರ ರಕ್ಷಣೆ
Nov 19 2024, 12:49 AM IST
ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ) ಹಡಗಿನಿಂದ ಬಂಧಿಸಲ್ಪಟ್ಟಿದ್ದ 7 ಭಾರತೀಯ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ರಕ್ಷಿಸಿದೆ.
< previous
1
...
17
18
19
20
21
22
23
24
25
...
43
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ