ಭಾರತೀಯ ನಾರಿ ಜಗತ್ತಿಗೆ ಆದರ್ಶ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ
Mar 09 2024, 01:33 AM ISTಕೃಷ್ಣಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಿವಿಧ ಇಲಾಖೆ, ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಕೇಂದ್ರೀಕೃತ ಶಾಸನಗಳ ಜಾಗೃತಿ ಕಾರ್ಯಕ್ರಮ ನಡೆಯಿತು.