ಅನಿವಾಸಿ ಭಾರತೀಯ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸಚಿವಾವಲಯ ಚಿಂತನೆ: ಡಾ.ಆರತಿ ಕೃಷ್ಣ
Feb 20 2024, 01:53 AM ISTಮಂಗಳೂರು ಗಂಜಿಮಠದ ಝಾರಾ ಕನ್ವೆಂಶನ್ ಸೆಂಟರ್ನಲ್ಲಿ ಶನಿವಾರ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂ (ಬಿಡಬ್ಲ್ಯುಎಫ್) 11 ಜೋಡಿಗಳ ಸರಳ ಸಾಮೂಹಿಕ ವಿವಾಹ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಅತಿಥಿಗಳಾಗಿ ಕರ್ನಾಟಕ ಅನಿವಾಸಿ ಭಾರತೀಯ ಕೋಶದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡರು.