ಭಾಷೆ ಬೆಳೆಯಲು ಕನ್ನಡ ಮಾಧ್ಯಮ ಶಾಲೆಗಳ ಸಬಲೀಕರಣ ಅಗತ್ಯ: ಅರವಿಂದ ಚೊಕ್ಕಾಡಿ
Nov 02 2024, 01:43 AM ISTಪಥಸಂಚಲನ, ಗೌರವ ವಂದನೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಸಲಾಯಿತು. ಬೆಳ್ತಂಗಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನಗೊಂಡಿತು. ಇದಕ್ಕೂ ಮುನ್ನ ಮಾರಿಗುಡಿ ಮೈದಾನದಿಂದ ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆ ನಡೆಯಿತು.