• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾಷೆ ಕಲಿಸಬಹುದು, ಬರವಣಿಗೆ ಕಲಿಸುವುದು ಕಷ್ಟ: ಕವಿತಾ ರೈ

Jun 16 2025, 03:52 AM IST
ಮೈಸೂರು: ಒಂದು ಭಾಷೆಯನ್ನು ಮಾತನಾಡುವುದು ಕಲಿಸಬಹುದು. ಆದರೆ, ಬರವಣಿಗೆ ಕಲಿಸುವುದು ತುಂಬಾ ಕಷ್ಟ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಅಕ್ಕ ಮಹಾದೇವಿ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನಿರ್ದೇಶಕಿ ಡಾ. ಕವಿತಾ ರೈ ತಿಳಿಸಿದರು.

ಮೊದಲು ಕಲಿತ ಭಾಷೆ ತಮಿಳು, ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನ : ರಶ್ಮಿಕಾ ಮಂದಣ್ಣ

Jun 11 2025, 10:28 AM IST

‘ನಾನು ಮೊದಲು ಕಲಿತ ಭಾಷೆ ತಮಿಳು. ನನ್ನ ಹೃದಯದಲ್ಲಿ ಚೆನ್ನೈಗೆ ವಿಶೇಷವಾದ ಸ್ಥಾನವಿದೆ.’

- ಹೀಗೆ ಹೇಳಿದ್ದು ಕನ್ನಡ ಚಿತ್ರರಂಗದಿಂದ ಬಹುಭಾಷೆಗಳಿಗೆ ಹೋಗಿರುವ ನಟಿ ರಶ್ಮಿಕಾ ಮಂದಣ್ಣ

ಸ್ಥಳೀಯ ಭಾಷೆ, ನೆಲ ಮೂಲದ ಬರಹ ಹೊರಬರಲಿ: ಕುಲಪತಿ ಡಾ.ನಿರಂಜನ ವಾನಳ್ಳಿ

Jun 09 2025, 01:20 AM IST
ಮಾಧ್ಯಮ ಕ್ಷೇತ್ರದಲ್ಲಿ ಇಂದು ಕೈ ಹಿಡಿದು ಬರೆಸಬಲ್ಲ, ಮಾರ್ಗದರ್ಶನ ನೀಡುವ ಹಿರಿಯರ ಕೊರತೆ ಸಾಕಷ್ಟಿದೆ

ಕೇರಳ ರಾಜ್ಯದ ಶಾಲೆಗಳಲ್ಲಿ ಕನ್ನಡ ಭಾಷೆ ಕಡೆಗಣನೆಗೆ ತಡೆ

Jun 02 2025, 12:23 AM IST
ಗಡಿನಾಡು ಕಾಸರಗೋಡಿನಲ್ಲಿ ಕನ್ನಡಿಗರ, ಕನ್ನಡ ಮಾಧ್ಯಮ ಶಾಲೆಗಳ ಮೇಲೆ ಮಲಯಾಳಿ ಭಾಷೆ ಹೇರುವ ಕೇರಳ ಸರ್ಕಾರದ ಹುನ್ನಾರಕ್ಕೆ ಮತ್ತೆ ಹಿನ್ನಡೆ ಉಂಟಾಗಿದೆ.

ತುಳು ಎರಡನೇ ಅಧಿಕೃತ ಭಾಷೆ: ಅಧ್ಯಯನ ತಂಡದಲ್ಲಿ ಅಕಾಡೆಮಿ ಸದಸ್ಯರನ್ನು ನೇಮಿಸಲು ಶಾಸಕ ಅಶೋಕ್ ರೈ ಮನವಿ

May 25 2025, 02:11 AM IST
ತುಳು ಭಾಷೆಯನ್ನು ಕರ್ನಾಟಕ ಎರಡನೇ ಅಧಿಕೃತ ಭಾಷೆಯನ್ನಾಗಿಸುವ ಬಗ್ಗೆ ಸರ್ಕಾರ ಈಗಾಗಲೇ ಒಪ್ಪಿಗೆ ಸೂಚಿಸಿದ್ದು, ಇದಕ್ಕಾಗಿ ಅಧ್ಯಯನ ತಂಡ ರಚನೆ ಮಾಡುವುದಾಗಿ ತಿಳಿಸಿದೆ. ಈ ತಂಡದಲ್ಲಿ ಕರ್ನಾಟಕ ತುಳು ಅಕಾಡೆಮಿ ಸದಸ್ಯರನ್ನು ನೇಮಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ, ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದರು.

ಭಾಷೆ ಬೆಳೆದರೆ ಸಾಹಿತ್ಯ ಬೆಳೆಯಲು ಸಾಧ್ಯ: ಪ್ರೊ. ಕೊರಗಲ್ ವಿರೂಪಾಕ್ಷಪ್ಪ

May 25 2025, 01:27 AM IST
ಹಾವೇರಿ ನಗರದ ಹೊರವಲಯದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗಂಗಾಧರ ನಂದಿ ಸಾಹಿತ್ಯ ಭವನದಲ್ಲಿ ಹಾವೇರಿ ಹೋಬಳಿ ಘಟಕದ ಉದ್ಘಾಟನೆ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. 30ಕ್ಕೂ ಹೆಚ್ಚು ಕವಿಗಳು ಕಾವ್ಯವಾಚನ ಮಾಡಿದರು.

ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ರಕ್ಷಣೆಗೆ ಶ್ರಮಿಸಿ

May 22 2025, 01:14 AM IST
ಬಹಳ ವಿಶಾಲವಾಗಿರುವ ಕರ್ನಾಟಕದ ನೆಲ, ಜಲ, ಗಡಿ ಮತ್ತು ಚಾರಿತ್ರಿಕ ಘನತೆಯನ್ನು ಸಂರಕ್ಷಿಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ

ನಾಡು, ಭಾಷೆ, ಸಂಸ್ಕೃತಿ ನಿರ್ಮಿಸುವ ಕಾರ್ಯ ಸಮಾಜಕ್ಕೆ ಧೈರ್ಯ ನೀಡುತ್ತದೆ

May 19 2025, 02:17 AM IST
ಆತ್ಮಶ್ರೀಯೆಂದರೆ ತನ್ನನ್ಮೇ ತಾನು ಜಯಿಸಿಕೊಳ್ಳುವುದು. ತನ್ನಲ್ಲಿ ತಾನೇ ಧೀರತ್ವವನ್ನು ರೂಪಿಸಿಕೊಳ್ಳುವುದು

ಪರಸ್ಪರ ಒಗ್ಗೂಡುವಿಕೆ ಸಂಸ್ಕೃತಿ, ಭಾಷೆ ಕೊಡುಗೆ: ಡಾ.ನಿಕೇತನ

May 19 2025, 12:13 AM IST
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಕೊಡವೂರು ಜನಾರ್ದನ ದೇವಸ್ಥಾನದಲ್ಲಿ ನಡೆದ ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಕಲಾಯತನ ಸಾಹಿತ್ಯ ಯಕ್ಷ ಸಂಭ್ರಮದ ಸಮಾರೋಪ ನಡೆಯಿತು.

ತಂತ್ರಜ್ಞಾನದ ಜತೆ ಇಂಗ್ಲಿಷ್ ಭಾಷೆ ಕೌಶಲ್ಯ ಇದ್ದರೆ ವಿಪುಲ ಉದ್ಯೋಗ ಅವಕಾಶ; ಪ್ರಾಧ್ಯಾಪಕ ಗೋವಿಂದರಾಜು

May 16 2025, 01:51 AM IST
ಹೊಸ ಯುಗದ ಆವಿಷ್ಕಾರವಾದ ಕೃತಕ ಬುದ್ಧಿ ಮತ್ತೆ ಆಧಾರಿತ ಚಾಟ್ ಜಿಪಿಟಿಯಂತಹ ಮುಂದುವರಿದ ತಂತ್ರಜ್ಞಾನವು ಉದ್ಯೋಗ ಕ್ಷೇತ್ರದಲ್ಲಿ ಸವಾಲುಗಳನ್ನು ಒಡ್ದುತ್ತಿವೆ. ಹಾಗಾಗಿ, ಕಲೆ, ವಾಣಿಜ್ಯ ಮತ್ತು ವಿಜ್ಞಾನ ಅಥವಾ ಯಾವುದೇ ವಿಭಾಗದ ವಿದ್ಯಾರ್ಥಿಗಳು ತಂತ್ರಜ್ಞಾನದ ಜತೆಗೆ ಇಂಗ್ಲಿಷ್ ಭಾಷೆ ಸಂವಹನ ಕೌಶಲ್ಯವನ್ನು ಹೆಚ್ಚು ಮಾಡಿಕೊಳ್ಳುವಂತೆ ಸಲಹೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 29
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved