• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸ್ಕೃತ ಭಾಷೆ ಆಧುನಿಕ ಜಗತ್ತಿಗೆ ಕಲ್ಪವೃಕ್ಷ: ಕೆ.ಬಿ.ಮಲ್ಲಿಕಾರ್ಜುನ್

Sep 28 2024, 01:18 AM IST
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯದ ಸಹಯೋಗದೊಂದಿಗೆ ಸಿದ್ಧಮಲ್ಲೇಶ್ವರ ಸಂಸ್ಕೃತ ಪಾಠಶಾಲಾ, ವತಿಯಿಂದ ನಗರದ ಯುನಿವರ್ಸ್ ಸ್ಕೂಲ್ ಶಾಲಾ ಆವರಣದಲ್ಲಿ ಅಸ್ಮಾಕಂ ಸಂಸ್ಕೃತಮ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಾತೃ ಭಾಷೆ ನಮಗೆಲ್ಲ ಅತ್ಯವಶ್ಯಕ: ಶಾಸಕ ಡಾ. ಮಂತರ್ ಗೌಡ

Sep 25 2024, 01:05 AM IST
ಎಲ್‌ಕೆಜಿ ನೂತನ ಕೊಠಡಿಗಳನ್ನು ಶಾಸಕ ಡಾ. ಮಂತರ್‌ ಗೌಡ ಉದ್ಘಾಟಿಸಿದರು .ತಾ. ಪಂ. ಮಾಜಿ ಅಧ್ಯಕ್ಷ ಎಸ್‌.ಎಂ. ಡಿಸಿಲ್ವ ಮಾತನಾಡಿದರು.

ಮಾತೃ ಭಾಷೆ ಶಿಕ್ಷಣದಿಂದ ವಿದ್ಯಾರ್ಥಿಗಳಲ್ಲಿ ಕಲಿಕೆ ಸುಲಭ-ಹುಸೇನ್‌

Sep 25 2024, 01:05 AM IST
ವಿದ್ಯಾರ್ಥಿಗಳಿಗೆ ಮಾತೃ ಭಾಷೆ ಶಿಕ್ಷಣ ನೀಡುವುದರಿಂದ ಮಾತೃ ಭಾಷೆಗೆ ಹೆಚ್ಚಿನ ಮಹತ್ವ ನೀಡಿದಂತಾಗುವುದರೊಂದಿಗೆ ಮಕ್ಕಳಲ್ಲಿ ಕಲಿಕೆ ಸರಳವಾಗುತ್ತದೆ ಎಂದು ಬಂಕಾಪುರದ ಎಸ್.ಎ.ಕ್ಯೂ. ಆಂಗ್ಲೋ ಉರ್ದು ಪ್ರೌಢಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಮುಹಮ್ಮದ್ ಹುಸೇನ ಹೇಳಿದರು.

ಸಂಸ್ಕೃತ ಜ್ಞಾನ ಭಂಡಾರ ತುಂಬಿರುವ ವೈಜ್ಞಾನಿಕ ಭಾಷೆ

Sep 25 2024, 12:57 AM IST
ಸಂಸ್ಕೃತ ಅತ್ಯಂತ ದೊಡ್ಡದಾದ ಜ್ಞಾನಭಂಡಾರ ಹೊಂದಿರುವ ಭಾಷೆ. ಆದ್ದರಿಂದ ಇಂದು ಪ್ರಪಂಚದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳೆಲ್ಲವೂ ಸಂಸ್ಕೃತ ವಿಭಾಗವನ್ನು ಪ್ರಾರಂಭಿಸುತ್ತಿವೆ. ಈ ಮೂಲಕ ಭಾರತೀಯ ಜ್ಞಾನ-ವಿಜ್ಞಾನ ಪರಂಪರೆಯನ್ನು ಅಭ್ಯಸಿಸುತ್ತಿವೆ.

ಭಾಷೆ ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ: ಕೆ.ಜೆ.ಕಾಂತರಾಜ್

Sep 23 2024, 01:24 AM IST
ಬೀರೂರು, ಕನ್ನಡ ನಾಡಿನ ಸಂಪತ್ತು ಅಪರಿಮಿತ. ಭಾಷೆ ಶ್ರೀಮಂತಿಕೆ ಅನನ್ಯ. ಇವೆರಡನ್ನು ಉಳಿಸಿ ಬೆಳೆಸುವ ಹೊಣೆ ಕನ್ನಡಿಗರಾದ ನಮ್ಮ ಮೇಲಿದೆ ಎಂದು ತರೀಕೆರೆ ಉಪವಿಭಾಗಾಧಿಕಾರಿ ಕೆ.ಜೆ.ಕಾಂತರಾಜು ಅಭಿಪ್ರಾಯಪಟ್ಟರು.

ಭಾಷೆ ಕಲಿಕೆ, ಕಲಿಸುವಲ್ಲಿ ಬದ್ಧತೆ ಕಾಣುತ್ತಿಲ್ಲ: ಡಿ.ಮಂಜುನಾಥ ವಿಷಾದ

Sep 22 2024, 02:05 AM IST
ಶಿವಮೊಗ್ಗದ ಜಿಲ್ಲಾ ಒಕ್ಕಲಿಗರ ಸಂಘದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯವು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸಿತ್ತು.

ಸಂಸ್ಕೃತ ಸಾರ್ವಕಾಲಿಕ ಹಿರಿಮೆ ಗರಿಮೆ ಸ್ಥಾಪಿಸಿದ ಭಾಷೆ: ಪ್ರೊ. ಗಣೇಶ ಭಟ್ಟ

Sep 20 2024, 01:34 AM IST
ಕುಮಟಾದ ಕೊಂಕಣ ಎಜುಕೇಶನ್ ಟ್ರಸ್ಟ್‌ನ ಸಿವಿಎಸ್‌ಕೆ ಪ್ರೌಢಶಾಲೆಯ ಪ್ರಾರ್ಥನಾ ಮಂದಿರದಲ್ಲಿ ಶಾಲೆಯ ಮಹರ್ಷಿ ಪಾಣಿನಿ ಸಂಸ್ಕೃತ ಸಂಘದ ಸಹಯೋಗದಲ್ಲಿ ಸಂಸ್ಕೃತೋತ್ಸವ ನಡೆಯಿತು.

ನಮ್ಮ ಭಾಷೆ, ಮೂಲ ಕಳೆದುಕೊಳ್ಳಬಾರದು

Sep 15 2024, 01:52 AM IST
ಕನ್ನಡ ವಿಶ್ವಕೋಶ–10 ಮತ್ತು 13ನೇ ಸಂಪುಟಗಳ ಪರಿಷ್ಕೃತ ಆವೃತ್ತಿ ಲೋಕಾರ್ಪಣೆ

ಕೇಂದ್ರ ಸರ್ಕಾರದಿಂದ ಹಿಂದಿ ಭಾಷೆ ಹೇರಿಕೆಗೆ ಖಂಡಿಸಿ ಕರವೇ ಪ್ರತಿಭಟನೆ

Sep 15 2024, 01:49 AM IST
ಕೇಂದ್ರ ಸರ್ಕಾರದಿಂದ ರಾಜ್ಯಗಳ ಮೇಲೆ ಹಿಂದಿ ಭಾಷೆ ಹೇರಿಕೆ ಖಂಡಿಸಿ, ಈ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಎಲ್ಲ ೨೨ ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಿ ದೇಶದ ಸಾರ್ವಭೌಮತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಶನಿವಾರ ನಗರದ ಕೆಇಬಿ ಸಮೀಪದ ಸಂಗೂರ ಕರಿಯಪ್ಪ ವೃತ್ತದಲ್ಲಿ ಪ್ರತಿಭಟನೆ ಮಾಡಲಾಯಿತು.

ಕನ್ನಡ ಭಾಷೆ ನಾಡಿನ ಜನತೆಯ ಉಸಿರಾಗಲಿ: ಪುತ್ತಿಗೆ ಶ್ರೀ

Sep 14 2024, 02:00 AM IST
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಆರ್ಟಿಸ್ಟ್ ಫೋರಂ ಸಹಯೋಗದೊಂದಿಗೆ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ನಡೆಯಿತು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 29
  • next >

More Trending News

Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved