ಕೊಡವ ಭಾಷೆ 8ನೇ ಶೆಡ್ಯೂಲ್ ಗೆ ಸೇರಿಸಲು ಒತ್ತಾಯಿಸಿ ಸಿಎನ್ಸಿ ಧರಣಿ
Feb 22 2024, 01:46 AM ISTಸಿಎನ್ಸಿ ಬುಧವಾರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. 2024ರ ವಿಶ್ವ ಮಾತೃಭಾಷಾ ದಿನದಂದು ಯುನೆಸ್ಕೋ ‘ಜಗತ್ತಿನಾದ್ಯಂತ ಮಾತೃಭಾಷೆಗಳಲ್ಲಿ ವೈವಿಧ್ಯ ಭಾಷೆಗಳ ಶಿಕ್ಷಣ ಕಲಿಕೆಗೆ ಆದ್ಯತೆ’ ಎಂಬ ಘೋಷವಾಕ್ಯ ಮೊಳಗಿಸಿದ್ದು, ಕೊಡವ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರಿಸಬೇಕೆಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದರು.