ಭಾಷೆ, ಸಂಸ್ಕೃತಿ, ಕಲೆ ಬಿಂಬಿಸುವ ರಂಗಭೂಮಿ: ಡಾ.ಡಿ.ಧರಣೇಂದ್ರಯ್ಯ
Mar 29 2025, 12:30 AM ISTರಂಗಭೂಮಿಯು ಭಾಷೆ, ಸಂಸ್ಕೃತಿ ಮತ್ತು ಕಲೆ ಬಿಂಬಿಸುವ ಮಾಧ್ಯಮವಾಗಿದ್ದು ಇದರ ಉದ್ದೇಶ ಮನರಂಜನೆ ಆದರೂ ಈ ಮಾಧ್ಯಮ ಗಂಭೀರ ವಿಚಾರಗಳಿಂದ ಪ್ರೇಕ್ಷಕರನ್ನು ಸೆಳೆದು ವಿಚಾರಶೀಲರನ್ನಾಗಿ ಮಾಡುತ್ತಿದೆ ಎಂದು ಸಮಾಜ ವಿಜ್ಞಾನಿ ಹಾಗೂ ಎನ್ಎಸ್ಎಎಸ್ ರಾಜ್ಯ ಘಟಕ ಪ್ರಶಸ್ತಿ ಪುರಸ್ಕೃತ ಡಾ.ಡಿ.ಧರಣೇಂದ್ರಯ್ಯ ಹೇಳಿದರು.