• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿದಿನ ನಮ್ಮ ಕನ್ನಡ ಭಾಷೆ ಬಳಕೆಯಾಗಬೇಕು: ಡಾ.ಲಕ್ಷ್ಮೀಕಾಂತ್

Dec 26 2024, 01:01 AM IST
ರಾಜ್ಯೋತ್ಸವ ಕೇವಲ ನವೆಂಬರ್‌ 1ಕ್ಕೆ ಸಿಮೀತವಾಗದೆ ಪ್ರತಿದಿನ ನಮ್ಮ ಕನ್ನಡ ಭಾಷೆ ಬಳಕೆಯಾಗಬೇಕು ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ್ ತಿಳಿಸಿದರು. ಕೊರಟಗೆರೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕನ್ನಡ ಬಹುರೂಪಿ ನೆಲೆಗಟ್ಟಲ್ಲಿ ಬೆಳೆದ ಭಾಷೆ: ಡಾ.ಡಿ.ಡೊಮೆನಿಕ್‌ ವಾದ

Dec 23 2024, 01:02 AM IST
ಬರವಣಿಗೆಯ ಭಾಷೆಯನ್ನೇ ಸಾಮಾನ್ಯ ಕನ್ನಡಿಗರ ಭಾಷೆಯೆಂಬಂತೆ ನೋಡಲಾಗುತ್ತಿದೆ. ಕನ್ನಡ ಏಕೀಕೃತ ನೆಲೆಗಟ್ಟಿನಲ್ಲಿ ಬೆಳೆದಿಲ್ಲ. ಕನ್ನಡ ಭಾಷೆ ಪ್ರದೇಶದಿಂದ ಪ್ರದೇಶಕ್ಕೆ ಭಿನ್ನತೆಯಿಂದ ಕೂಡಿದ್ದು, ಬಹುರೂಪಿ ನೆಲೆಗಟ್ಟಿನಲ್ಲಿ ಬೆಳೆದಿದೆ. ಬರವಣಿಗೆಯ ಕನ್ನಡದ ಜೊತೆ ಜೊತೆಯಲ್ಲೇ ಕಿವಿ, ಕಣ್ಣು, ಬಾಯಿ ಮತ್ತು ಮೂಗಿನ ಕನ್ನಡವೂ ಇದೆ. ಜನರ ಸೊಲ್ಲರಿಮೆಗೆ ಒಂದು ಭೂಗೋಳ ಇರುತ್ತದೆ.

ನಮ್ಮ ಪಾಲು ನಮಗೆ ಕೊಡಿ, ನಮ್ಮ ಭಾಷೆ ನಮಗೆ ಬಿಡಿ - ಸಮ್ಮೇಳನಾಧ್ಯಕ್ಷ ಗೊರುಚ ಕನ್ನಡ ಗರ್ಜನೆ

Dec 21 2024, 09:31 AM IST

ಕನ್ನಡಕ್ಕೆ ಸೇರಬೇಕಾದ ತೆರಿಗೆಯ ಪಾಲು ಸರಿಯಾಗಿ ಹಂಚಿಕೆ ಆಗುತ್ತಿಲ್ಲ. ಕನ್ನಡಿಗರ ಮೇಲೆ ಹಿಂದಿ  ಹೇರಿಕೆ ನಡೆಯುತ್ತಿದೆ. ಕನ್ನಡದಲ್ಲಿ ಶಿಕ್ಷಣ ದೊರೆಯುತ್ತಿಲ್ಲ. ಕನ್ನಡಿಗರು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ‍ನದ ಸರ್ವಾಧ್ಯಕ್ಷ ಗೊ.ರು. ಚನ್ನಬಸಪ್ಪ ಆಕ್ರೋಶ  

ಇನ್ನೊಂದು ಭಾಷೆ ದ್ವೇಷಿಸಿ ಕನ್ನಡ ಬೆಳೆಯಲು ಸಾಧ್ಯವಿಲ್ಲ : ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌

Dec 21 2024, 01:18 AM IST
ಕನ್ನಡ ಭಾಷೆ, ಸಂಸ್ಕೃತಿ ಕೇವಲ ರಾಜ್ಯದಲ್ಲಿ ಮಾತ್ರವಲ್ಲ, ದೇಶ ವಿದೇಶಗಳಲ್ಲೂ ಪಸರಿಸಿದೆ. ಅನೇಕ ಕನ್ನಡ ಪರ ಸಂಘಟನೆಗಳು ಕನ್ನಡಕ್ಕಾಗಿ ದುಡಿಯುತ್ತಿವೆ. ಕನ್ನಡವನ್ನು ಹೊರರಾಜ್ಯ, ಹೊರ ದೇಶಗಳಲ್ಲಿ ಕಟ್ಟಿ ಬೆಳೆಸುವಂತಹ ಕೆಲಸದಲ್ಲಿಅವು ತೊಡಗಿದ್ದು, ಅವುಗಳಿಗೆ ಬೇಕಾದ ಸಹಕಾರ ಕೊಡಲು ನಾವು ಸಿದ್ದರಿದ್ದೇವೆ.

ಕನ್ನಡ ಐತಿಹಾಸಿಕ, ಸಾಹಿತ್ಯಿಕವಾಗಿ ಶ್ರೀಮಂತ ಭಾಷೆ: ರವಿ ಎಂ. ನಾಯ್ಕ

Dec 17 2024, 01:03 AM IST
ಭಕ್ತಿ, ಜ್ಞಾನ, ದೇವರು ಇವುಗಳ ಬಗ್ಗೆ ವೈಚಾರಿಕವಾಗಿ ಆಲೋಚನೆ ಮಾಡಬೇಕು. ದೇವರು ಸತ್ಯ, ಧರ್ಮವೂ ಸತ್ಯ. ಆದರೆ ಅವುಗಳ ಹಿಂದಿರುವ ತಿಳಿವಳಿಕೆ ವೈಚಾರಿಕವಾಗಿ, ವೈಜ್ಞಾನಿಕ ಆಲೋಚನೆ ಮಾಡಬೇಕು.

ನಿತ್ಯ ಜೀವನದಲ್ಲಿ ಸಂಸ್ಕೃತ ಭಾಷೆ ಬಳಕೆಯಾಗಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Dec 16 2024, 12:47 AM IST
ಭಗವದ್ಗೀತೆ 5 ಸಾವಿರಕ್ಕೂ ಹೆಚ್ಚು ವರ್ಷಗಳಿಂದ ಜನರಿಗೆ ಗಾಢವಾದ ಭಾವನೆ ಬೀರಿದೆ. ಜಗತ್ತಿನ ಜಿಜ್ಞಾಸೆಗಳಿಗೆ ಪ್ರೇರಣೆಯಾದ ಗ್ರಂಥವಾಗಿದೆ. ಅಲ್ಲಲ್ಲಿ ಅನೇಕ ಅಪಸ್ವರಗಳು ಗೀತೆ ವಿರುದ್ಧ ಕೇಳಿಬಂದಿವೆ. ಅಂತಹವುಗಳಿಗೆ ನಾವು ಉತ್ತರ ನೀಡುವ ಅವಶ್ಯಕತೆ ಇಲ್ಲ. ಟೀಕೆ ಮಾಡುವವರಿಗೆ ಗೀತೆಯೇ ಕಾಲಕಾಲಕ್ಕೆ ಉತ್ತರ ನೀಡುತ್ತಿದೆ.

ಕನ್ನಡ ಭಾಷೆ, ಸಾಹಿತ್ಯದಲ್ಲಿ ನಮ್ಮೆಲ್ಲರ ಉಸಿರು, ಬದುಕಿದೆ: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

Dec 15 2024, 02:03 AM IST
ಕನ್ನಡ ಭಾಷೆಯ ಫಲವಂತಿಕೆ ಕರ್ನಾಟಕ ನೆಲೆ ಫಲವತ್ತತೆಯನ್ನು ಅವಲಂಬಿಸಿದ್ದು ಕನ್ನಡ ಭಾಷೆ ಮತ್ತಷ್ಟು ಶ್ರೀಮಂತವಾಗಬೇಕಿದೆ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾದ ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು. ತಿಪಟೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶನಿವಾರ ನಡೆದ ಆರನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.

ಪ್ರಾಥಮಿಕ ಹಂತದಿಂದಲೇ ಇಂಗ್ಲಿಷ್‌ ಭಾಷೆ ತುರುಕಬಾರದು: ಸಾಹಿತಿ ಗೊ.ರು. ಚನ್ನಬಸಪ್ಪ

Dec 11 2024, 12:47 AM IST
ಚಿಕ್ಕಮಗಳೂರು, ಪ್ರಾಥಮಿಕ ಶಿಕ್ಷಣದ ಹಂತದಿಂದಲೇ ಇಂಗ್ಲಿಷ್‌ ಭಾಷೆ ತುರುಕುವ ಕೆಲಸ ಆಗಬಾರದು ಎಂದು 87ನೇ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಗೊ.ರು. ಚನ್ನಬಸಪ್ಪ ಕಿವಿಮಾತು ಹೇಳಿದರು.

ಜಗತ್ತಿನ ಪರಿಪೂರ್ಣವಾದ, ಸುಂದರ ಭಾಷೆ ಕನ್ನಡ: ಮಹೇಶ ಜೋಶಿ

Dec 08 2024, 01:17 AM IST
ಜಗತ್ತಿನ ಪರಿಪೂರ್ಣ ಮತ್ತು ಅತ್ಯಂತ ಸುಂದರವಾದ ಭಾಷೆ ಎಂದರೆ ಅದು ಕನ್ನಡ ಮಾತ್ರ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ಮಹೇಶ ಜೋಶಿ ಹೇಳಿದರು.

ದತ್‌ ಸಕ್ಕರೆ ಕಾರ್ಖಾನೆಗೆ ಕನ್ನಡ ಭಾಷೆ ಬಳಸಲು ಆಗ್ರಹ

Dec 08 2024, 01:16 AM IST
ಕನ್ನಡಪ್ರಭ ವಾರ್ತೆ ಚಡಚಣ ಹಾವಿನಾಳ ಗ್ರಾಮದ ಶ್ರೀ ದತ್‌ ಸಕ್ಕರೆ ಕಾರ್ಖಾನೆಯ ಆಡಳಿತದಲ್ಲಿ ಮರಾಠಿ ಭಾಷೆ ಬಳಸಲಾಗುತ್ತಿದೆ. ಕೂಡಲೇ ಇದನ್ನು ನಿಲ್ಲಿಸಿ, ಕನ್ನಡ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 29
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved