ಭೂಮಿ, ಪರಿಸರ ಮುಂದಿನ ಪೀಳಿಗೆಗಾಗಿ ರಕ್ಷಿಸಿ
Apr 23 2025, 12:36 AM ISTಭೂಮಿ ತಾಯಿ ಎಲ್ಲ ಜೀವ ಸಂಕುಲಗಳಿಗೂ ಆಶ್ರಯದಾತೆ. ಆದರೆ ಇಂದು ಮನುಷ್ಯನ ಸ್ವಾರ್ಥಕ್ಕೆ ಭೂಮಿ ವಿನಾಶದತ್ತ ಸಾಗುತ್ತಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯಿಂದಾಗಿ, ಜಾಗತಿಕ ತಾಪಮಾನ ಏರಿಕೆ, ಶಾಖ ಹೆಚ್ಚಳ, ಪ್ರವಾಹ ಮತ್ತು ಕಾಡ್ಗಿಚ್ಚಿನಂತಹ ಸಮಸ್ಯೆಗಳು ತೀರಾ ಹೆಚ್ಚಾಗುತ್ತಿವೆ.