ನಮ್ಮ ಭೂಮಿ ನಮ್ಮ ಹಕ್ಕು ರಕ್ಷಣೆಗೆ ಹೋರಾಟ
Nov 24 2024, 01:50 AM ISTರಾಜ್ಯದಲ್ಲಿ ರೈತರ, ಮಠಮಾನ್ಯಗಳ, ದೇವಾಲಯಗಳ, ಸರ್ಕಾರಿ ಶಾಲೆಗಳ, ಸಾರ್ವಜನಿಕರ ಆಸ್ತಿಗೆ ವಕ್ಫ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಶನಿವಾರ ನಗರದಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಹೆಸರಿನ ಹೋರಾಟ ನಡೆಸಿದರು.