ವಕ್ಪ್ ವಿರುದ್ಧ ಬಿಜೆಪಿಯಿಂದ ನಮ್ಮ ಭೂಮಿ, ನಮ್ಮ ಹಕ್ಕು ಹೋರಾಟ
Nov 23 2024, 12:30 AM ISTರಾಜ್ಯ ಕಾಂಗ್ರೆಸ್ ಸರ್ಕಾರ ವಕ್ಫ್ ಹೆಸರಿನಲ್ಲಿ ರೈತರ, ಧಾರ್ಮಿಕ ಕ್ಷೇತ್ರಗಳ, ಮಠಗಳು ಸೇರಿದಂತೆ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಸುತ್ತಿರುವುದರ ವಿರುದ್ಧ ಬಿಜೆಪಿಯಿಂದ ನಮ್ಮ ಭೂಮಿ, ನಮ್ಮ ಹಕ್ಕು ಹೆಸರಿನಲ್ಲಿ ಶುಕ್ರವಾರ ಹೋರಾಟ ನಡೆಸಲಾಯಿತು.