ಕೃಷಿ ಭೂಮಿ ಮಧ್ಯೆ ಕ್ರಷರ್; ಲೈಸನ್ಸ್ ರದ್ದಿಗೆ ಪ್ರತಿಭಟನೆ
Oct 28 2024, 01:14 AM ISTತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ಬಳಿ ರೈತರ ಫಲವತ್ತಾದ ಕೃಷಿ ಭೂಮಿ ಮಧ್ಯೆ ಕ್ರಷರ್ ಮತ್ತು ಎಂ.ಸ್ಯಾಂಡ್ ಘಟಕ ಆರಂಭಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಬೇಕು ಎಂದು ಗ್ರಾಮದ ರೈತರು, ಯುವಕರು, ಮಹಿಳೆಯರು ಮಾಜಿ ಸಂಸದ ಎ.ಸಿದ್ದರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.