ಶೃಂಗೇರಿಯಲ್ಲಿ ಭೂಮಿ ಹುಣ್ಣಿಮೆ ಹಬ್ಬದ ಸಂಭ್ರಮ
Oct 18 2024, 12:01 AM ISTಶೃಂಗೇರಿ, ತಾಲೂಕಿನಾದ್ಯಂತ ಗುರುವಾರ ಭೂಮಿಹುಣ್ಣಿಮೆ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳಿಗ್ಗೆ ಸೂರ್ಯೋದಯಕ್ಕೂ ಮುನ್ನ ಹೊಲಗದ್ದೆಗಳಲ್ಲಿ ರೈತರು ಪೂಜಾ ಸಾಮಗ್ರಿಗಳನ್ನಿಟ್ಟು, ಶಂಖ, ಜಾಗಟೆ ಭಾರಿಸಿ ಪೂಜೆ ಮಂಗಳಾರತಿ ನೆರವೇರಿಸಿದ್ದು ವಿಶೇಷವಾಗಿತ್ತು.