ಬಗರ್ ಹುಕುಂ ಸಾಗುವಳಿ ಅರ್ಜಿದಾರರ ಭೂಮಿ ಪರಿಶೀಲನೆ
Oct 09 2024, 01:32 AM ISTರೈತರ ಅರ್ಜಿ ವಿಲೇವಾರಿಗಾಗಿ ಈಗಾಗಲೇ ಐದಾರು ಸಭೆಗಳನ್ನು ತಹಸೀಲ್ದಾರ್ ಮತ್ತು ಅಧಿಕಾರಿಗಳೊಂದಿಗೆ ನಡೆಸಿದ್ದೇನೆ. ಈ ಹಿಂದೆ ಶಾಸಕರಾಗಿ ಆಯ್ಕೆಯಾದವರು ಸಭೆಗಳನ್ನು ನಡೆಸದ ಪರಿಣಾಮ ಅರ್ಜಿಗಳು ಧೂಳು ಹಿಡಿದಿವೆ. ಹಾಗಾಗಿ ನಾನು ಬಗರ್ ಹುಕುಂ ಸಮಿತಿ ರಚಿಸಿ ಸಭೆಗಳನ್ನು ಮಾಡಿದ್ದು, ಇದರಿಂದ ರೈತರ ಅರ್ಜಿಗಳಿಗೆ ಮುಕ್ತಿ ನೀಡಿ ಸಾಗುವಳಿ ಚೀಟಿ ನೀಡುವ ಕೆಲಸಕ್ಕೆ ವೇಗ ನೀಡಿದ್ದೇನೆ.