ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಲು ಸಮಿತಿ ರಚಿಸಿ
Sep 23 2024, 01:19 AM IST
ರಾಮನಗರ: ಸರಕಾರ ನಗರದ ಅರ್ಚಕರಹಳ್ಳಿ ಬಳಿ ನಿರ್ಮಿಸಲು ಮುಂದಾಗಿರುವ ಉದ್ದೇಶಿತ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಲು ಸಮಿತಿ ರಚಿಸಿ ಭೂಮಿ ಕಳೆದುಕೊಂಡ ರೈತರ ನೆರವಿಗೆ ಧಾವಿಸುವಂತೆ ಚನ್ನಪಟ್ಟಣ ಕುಡಿಯುವ ನೀರು, ಕಟ್ಟೆ ವಿರಕ್ತ ಮಠದ ಶಿವರುದ್ರ ಶ್ರೀಗಳು ಆಗ್ರಹಿಸಿದರು.
ಭೂಮಿ ಖರೀದಿಸಿ ಲೇಔಟ್ ನಿರ್ಮಾಣ ಮಾಡಿ ನಿವೇಶನ ಹಂಚಿಕೆ: ಬಸ್ತಿ ರಂಗಪ್ಪ
Sep 23 2024, 01:17 AM IST
ಇಂದಿನ ದಿನಮಾನದಲ್ಲಿ ಎಲ್ಲರೂ ಒಂದು ಸ್ವಂತ ಸೂರನ್ನು ಹೊಂದಬೇಕು ಎನ್ನುವುದು ನಮ್ಮ ಜೀವಿತದ ಜೀವಮಾನದ ಕೊನೆ ಆಸೆ. ಈ ಕನಸನ್ನು ಸಾಕಾರ ಮಾಡುವ ದಿಕ್ಕಿನಲ್ಲಿ ದೃಢವಾದ ಹೆಜ್ಜೆ ಹಾಕಿರುವ ಸಂಘವು ಪಟ್ಟಣದ ವ್ಯಾಪ್ತಿಯಲ್ಲಿ ಒಂದೂವರೆ ಎಕರೆ ಕೃಷಿ ಜಮೀನನ್ನು ಖರೀದಿಸಿ ಲೇಔಟ್ ನಿರ್ಮಾಣ ಮಾಡಿ ಶ್ರೀಸಾಮಾನ್ಯರ ಕೈಗೆಟಕುವ ದರದಲ್ಲಿ ನಿವೇಶನ ವಿತರಣೆ ಮಾಡಲು ತೀರ್ಮಾನಿಸಿದೆ.
ಎಂಎಸ್ಇಝೆಡ್ಗೆ ಭೂಮಿ ಕೊಟ್ಟ ಕುಟುಂಬಸ್ಥರಿಗೆ ಕೊನೆಗೂ ಜಿಎಂಪಿಎಲ್ ಉದ್ಯೋಗ
Sep 22 2024, 01:54 AM IST
ಪೆಟ್ರೋಲಿಯಂ ಸಚಿವಾಲಯ ತಮ್ಮ ಮನವಿ ಪರಿಗಣಿಸಿ ಈ ಕಠಿಣ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿರುವುದಕ್ಕೆ ಕ್ಯಾ. ಚೌಟ ಅವರು ಹರ್ಷ ವ್ಯಕ್ತಪಡಿಸಿದ್ದು, ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಭೂಮಿ ಅಳತೆಗೆ ರೈತರ ಸಹಕಾರ ಅಗತ್ಯ: ಶಾಸಕ ಹರೀಶ್
Sep 18 2024, 02:02 AM IST
ಭೂಮಿಯ ಅಳತೆ ಮಾಡುವುದು ದೇಶದಲ್ಲಿ ಅತಿ ದೊಡ್ಡ ಸಮಸ್ಯೆಯಾಗಿದ್ದು, ರೈತರು ಈ ಕಾರಣಕ್ಕಾಗಿ ಬೇಸತ್ತಿದ್ದಾರೆ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಲಿಂಗಸುಗೂರು ತಾಲೂಕಿನಲ್ಲಿ ಅಬಕಾರಿ ಸಚಿವರಿಂದ ಸರ್ಕಾರಿ ಭೂಮಿ ಅತಿಕ್ರಮಣ ಆರೋಪ : ದೂರು
Sep 17 2024, 12:48 AM IST
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಸರ್ಕಾರಿ ಭೂಮಿ ಅತಿಕ್ರಮಣ ಮಾಡಿದ ಆರೋಪ ಕೇಳಿಬಂದಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ರೈತರಿಂದ ಭೂಮಿ ಕಬಳಿಸಿದ್ದಾರೆ ಎಂದು ರೈತ ಸಂಘದ ಮುಖಂಡರು ದೂರು ನೀಡಿದ್ದಾರೆ.
ದೇವಾಲಯ ಪುನರ್ ನಿರ್ಮಾಣಕ್ಕೆ ಭೂಮಿ ಪೂಜೆ
Sep 15 2024, 01:55 AM IST
ದೇವಸ್ಥಾನದ ಪುನರ್ ನಿರ್ಮಾಣ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ವಿವಿಧ ಕಾಮಗಾರಿಗಳಿಗೆ ಶಾಸಕ ಆರ್. ಬಸನಗೌಡರಿಂದ ಭೂಮಿ ಪೂಜೆ
Sep 14 2024, 01:50 AM IST
ಮಸ್ಕಿ ತಾಲೂಕಿನ ಹೂವಿನಭಾವಿ, ಅಂಕುಶದೊಡ್ಡಿ ಮುಂತಾದ ಗ್ರಾಮಗಳಲ್ಲಿ ಶುಕ್ರವಾರ ಶಾಲಾ ಕೊಠಡಿ , ಸಿಸಿ ರಸ್ತೆ, ಬಿಸಿಯೂಟ ಕೊಠಡಿ ಸೇರಿದಂತೆ ವಿವಿಧ ಕಾಮಗಾರಿಗೆ ಚಾಲನೆ
ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರಕ್ಕಾಗಿ ಸೂಚನೆ
Sep 13 2024, 01:42 AM IST
ಭೂಮಿ ಕಳೆದುಕೊಂಡ ರೈತರಿಗೆ ಮಾನವೀಯತೆಯ ಆಧಾರದ ಮೇಲೆ ಪರಿಹಾರಕ್ಕಾಗಿ ಅತಿ ಶೀಘ್ರದಲ್ಲೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು
ಸರ್ಕಾರಿ ಭೂಮಿ ಫಲಾನುಭವಿಗಳಿಗೆ ಸಾಗುವಳಿ ಚೀಟಿ
Sep 10 2024, 01:46 AM IST
ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡಿರುವ ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲಿಯೇ ಸಾಗುವಳಿ ಚೀಟಿ ನೀಡಲಾಗುವುದು ಎಂದು ಶಾಸಕ ಬಿಜಿ ಗೋವಿಂದಪ್ಪ ಹೇಳಿದರು.
ಯಲಬುರ್ಗಾ : ದಲಿತರಿಗೆ ಭೂಮಿ ಬಿಟ್ಟುಕೊಡುವಂತೆ ಆಗ್ರಹ - ತಹಸೀಲ್ದಾರ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ
Sep 06 2024, 01:13 AM IST
ನಾನಾ ದಲಿತ ಸಂಘಟನೆಗಳು ಹಾಗೂ ಶಿರಗುಂಪಿ ಗ್ರಾಮದ ದಲಿತರು ಪಟ್ಟಣದ ತಹಸೀಲ್ದಾರ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.
< previous
1
...
16
17
18
19
20
21
22
23
24
...
36
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ