.ಕೈಗಾರಿಕೆಗೆ ಭೂಮಿ ನೀಡದಿರಲು ನಿರ್ಧಾರ
Aug 23 2024, 01:08 AM ISTಖಾಸಗಿ ಕೈಗಾರಿಕೆಗಳಿಗೆ ಕೃಷಿ ಜಮೀನು ಬಿಟ್ಟುಕೊಟ್ಟರೆ ರೈತ ಸಂಸ್ಕೃತಿ ನಾಶವಾಗುತ್ತದೆ. ರೈತರು ಬೆಳೆದಿರುವಂತ ಮಾವು, ರೇಷ್ಮೆ, ಹೈನುಗಾರಿಕೆ ಕ್ಷೇತ್ರದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಇದರಿಂದ ರೈತರು ಆರ್ಥಿಕ ಹಾಗೂ ಸಾಮಾಜಿಕವಾಗಿ ಕುಂಠಿತರಾಗಿ ಕೃಷಿ ವ್ಯವಸ್ಥೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ