ರೈಲು ಯೋಜನೆಗೆ ಕೈ ಸರ್ಕಾರ ಭೂಮಿ ಕೊಡಿಸಲಿ
Jul 14 2024, 01:31 AM ISTಈ ಭಾಗದ ಬಹು ದಿನಗಳ ಬೇಡಿಕೆಯಾದ ತುಮಕೂರು-ರಾಯದುರ್ಗ, ತುಮಕೂರು-ಚಿತ್ರದುರ್ಗ-ದಾವಣಗೆರೆ ರೈಲ್ವೆ ಯೋಜನೆಗೆ ₹1,000 ಕೋಟಿ ನೀಡಲಿದ್ದು, 2026ರ ಡಿಸೆಂಬರ್ ಒಳಗೆ ಪ್ರಧಾನಿ ನರೇಂದ್ರ ಮೋದಿ ಅವರಿದಂಲೇ ಈ ಯೋಜನೆ ಲೋಕರ್ಪಣೆ ಮಾಡಿಸಲಾಗುವುದು ಎಂದು ಕೇಂದ್ರ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.