ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಲು ಸಮಿತಿ ರಚಿಸಿ
Sep 23 2024, 01:19 AM ISTರಾಮನಗರ: ಸರಕಾರ ನಗರದ ಅರ್ಚಕರಹಳ್ಳಿ ಬಳಿ ನಿರ್ಮಿಸಲು ಮುಂದಾಗಿರುವ ಉದ್ದೇಶಿತ ರಾಜೀವ್ ಗಾಂಧಿ ಆರೋಗ್ಯ ವಿವಿಗೆ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ನೀಡಲು ಸಮಿತಿ ರಚಿಸಿ ಭೂಮಿ ಕಳೆದುಕೊಂಡ ರೈತರ ನೆರವಿಗೆ ಧಾವಿಸುವಂತೆ ಚನ್ನಪಟ್ಟಣ ಕುಡಿಯುವ ನೀರು, ಕಟ್ಟೆ ವಿರಕ್ತ ಮಠದ ಶಿವರುದ್ರ ಶ್ರೀಗಳು ಆಗ್ರಹಿಸಿದರು.