ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕಡೂರು, ಬೀರೂರಿನ ನೂತನ ಬಸ್ ನಿಲ್ದಾಣಕ್ಕೆ ಶೀಘ್ರ ಭೂಮಿ ಪೂಜೆ: ಆನಂದ್
Jul 04 2024, 01:12 AM IST
ಕಡೂರು, ಅತ್ಯಾಧುನಿಕ ಮಾದರಿಯ ಬಸ್ ನಿಲ್ದಾಣವನ್ನು ಕಡೂರಿನಲ್ಲಿ ₹12. 50 ಕೋಟಿ ರು.ವೆಚ್ಚದಲ್ಲಿ ಹಾಗೂ ಬೀರೂರಿನಲ್ಲಿ 2.50 ಕೋಟಿ ರು ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಶೀಘ್ರದಲ್ಲಿಯೇ ಭೂಮಿಪೂಜೆ ನಡೆಯಲಿದೆ ಎಂದು ಶಾಸಕ ಕೆ.ಎಸ್. ಆನಂದ್ ಪ್ರಕಟಿಸಿದರು.
ಹತ್ತಾರು ವರ್ಷ ಉಳುಮೆ ಮಾಡಿದ ರೈತರಿಗಿಲ್ಲ ಭೂಮಿ
Jul 03 2024, 12:17 AM IST
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1994ನೇ ಇಸವಿಯಿಂದ 2022ರವರೆಗೆ ಬಗುರ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗೆ 6079 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 1230 ಅರ್ಜಿಗಳು ಸಕ್ರಮವಾಗಿದ್ದರೂ ಕೂಡ ಬಡವರಿಗೆ ಸಾಗುವಳಿ ಚೀಟಿ ನೀಡದೆ ವಿಳಂಬ ಮಾಡಿರುವ ತಹಸೀಲ್ದಾರ್ ಸಿದ್ದೇಶ್ ಕಾರ್ಯವೈಖರಿಯ ಬಗ್ಗೆ ಶಾಸಕ ಬಿ ಸುರೇಶ್ ಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರದ ಭೂಮಿ ರಕ್ಷಿಸಿ: ಡಿಸಿ ಡಾ.ಸುಶೀಲಾ
Jul 02 2024, 01:32 AM IST
ಕಂದಾಯ ದಿನಾಚರಣೆ ಪ್ರಯುಕ್ತ ವಡಗೇರಾ ತಾಲೂಕಿನ ಅಗ್ನಿಹಾಳ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಹೆಣ ಹೂಳಲು ಭೂಮಿ ಕೊಡಿ: ಡಿಸಿಗೆ ಮನವಿ
Jun 30 2024, 12:55 AM IST
ಶಹಾಪುರ ನಗರದ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಸೇನಾ ಸಿಬ್ಬಂದಿಗೆ ಪ್ರತ್ಯೇಕ ವಿದ್ಯುತ್ ಚಿತಾಗಾರ ನಿರ್ಮಾಣ: ಭೂಮಿ ಪೂಜೆ
Jun 29 2024, 01:15 AM IST
ಬೆಂಗಳೂರಿನ ಇಬ್ಬೂರಿನಲ್ಲಿರುವ ಭಾರತೀಯ ಸೇನೆಯ ಜಾಗದಲ್ಲಿ ಸೇನಾ ಸಿಬ್ಬಂದಿಗಾಗಿ ಪ್ರತ್ಯೇಕ ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಯಿತು.
ಮೂಲ್ಕಿ ತಾಲೂಕಿನಲ್ಲಿ ಮಳೆಗೆ ನದಿ ತಟದಲ್ಲಿ ನರೆ, ಕೃಷಿ ಭೂಮಿ ಮುಳುಗಡೆ
Jun 28 2024, 12:56 AM IST
ಕಟೀಲು ಪರಿಸರದ ನಡುಗೋಡು, ಕಿಲೆಂಜೂರು, ಪಂಜ, ಮಿತ್ತಬೈಲು, ಶಾಂಭವಿ ನದಿ ತಟದ ಪ್ರದೇಶಗಳಾದ ಏಳಿಂಜೆ, ಪಟ್ಟೆ, ಮಟ್ಟು, ಪಂಜಿನಡ್ಕ ಮತ್ತಿತರ ಕಡೆಗಳಲ್ಲಿ ಕೃಷಿ ಭೂಮಿ ಮುಳುಗಡೆಯಾಗಿದೆ.
ಭೂಮಿ ಭಗವಂತನ ಸೃಷ್ಠಿ, ಎಲ್ಲವೂ ಅವನಿಚ್ಛೆ : ವಿದುಶೇಖರ ಭಾರತೀ ಸ್ವಾಮೀಜಿ
Jun 28 2024, 12:54 AM IST
ಹೊಸದುರ್ಗ ತಾಲೂಕಿನ ಬೆಲಗೂರು ಮಾರುತಿ ಪೀಠಕ್ಕೆ ಬುಧವಾರ ಸಂಜೆ ಆಗಮಿಸಿದ ಶೃಂಗೇರಿ ಪೀಠದ ಜಗದ್ಗುರು ಶ್ರೀ ವಿಧುಶೇಖರ ಸ್ವಾಮೀಜಿ ಅವರನ್ನು ಉತ್ಸವದ ಮೂಲಕ ಬರ ಮಾಡಿಕೊಳ್ಳಲಾಯಿತು.
ಪರಿಶಿಷ್ಟರ ಭೂಮಿ ವರ್ಗಾವಣೆಗೆ ನಿಯಮ ಬಿಗಿ
Jun 27 2024, 01:06 AM IST
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಕ್ಕೆ ಸರ್ಕಾರ ನೀಡಿದ ಭೂಮಿಯನ್ನು ವರ್ಗಾವಣೆ ಮಾಡಲು ಹಾಲಿ ಇರುವ ಕಾಯ್ದೆಯಲ್ಲಿನ ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಭೂಮಿ, ಅರಣ್ಯ ಪ್ರದೇಶ ಖಾಸಗಿಯವರಿಗೆ ಲೀಜ್ ನೀಡಿಕೆ ಸಲ್ಲದು
Jun 26 2024, 01:34 AM IST
ಚನ್ನಗಿರಿ: ತಾಲೂಕಿನಲ್ಲಿ ಅರಣ್ಯ ಮತ್ತು ಸರ್ಕಾರಿ ಭೂ ಪ್ರದೇಶವನ್ನು ಲೀಜ್ ಆಧಾರದಲ್ಲಿ ಖಾಸಗಿಯವರಿಗೆ ನೀಡುವ ಹುನ್ನಾರ ನಡೆಯುತ್ತಿದೆ. ಹಾಗೇನಾದರೂ ಲೀಜ್ಗೆ ನೀಡಿದರೆ ತಾಲೂಕು ರೈತ ಸಂಘಟನೆಗಳಿಂದ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಹುಚ್ಚವ್ವನಹಳ್ಳಿ ಮಂಜುನಾಥ್ ಬಣ ಚನ್ನಗಿರಿಯಲ್ಲಿ ಎಚ್ಚರಿಸಿದ್ದಾರೆ.
ಕೆರೆ ಭೂಮಿ ಒತ್ತುವರಿ: ತೆರೆವಿಗಾಗಿ ಆಗ್ರಹ
Jun 26 2024, 12:33 AM IST
ಕೋಟ್ಯಾಂತರ ಮೌಲ್ಯದ ಸರ್ಕಾರಿ ಕೆರೆ ಭೂಮಿಯನ್ನು ಸಂಪೂರ್ಣವಾಗಿ ತೆರೆವುಗೊಳಿಸುವ ಜತೆಗೆ ಕೆರೆ ಒತ್ತುವರಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಿಕಾರಿಪುರದ ವಿವಿಧ ಸಂಘಟನೆಗಳ ವತಿಯಿಂದ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
< previous
1
...
23
24
25
26
27
28
29
30
31
...
36
next >
More Trending News
Top Stories
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ
ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್ ಇರಲ್ಲ : ಖರ್ಗೆ
ರಾಹುಲ್ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ : ಡಿಕೆಶಿ
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?