ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ವಿವಿಧ ಕಾಮಗಾರಿಗೆ ಶಾಸಕರಿಂದ ಭೂಮಿ ಪೂಜೆ
Mar 17 2024, 01:50 AM IST
2023-24 ನೇ ಸಾಲಿನ ಅಲ್ಪಸಂಖ್ಯಾಂತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ 6 ಕೋಟಿ ಅನುದಾನದಡಿಯಲ್ಲಿ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಶನಿವಾರ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಭೂಮಿ ಪೂಜೆ ನೆರವೇರಿಸಿದರು.
ಕಳೆಂಜ ಜನರಿಗೆ ಭೂಮಿ ಹಕ್ಕು ಕೊಡಿಸಲು ಸುಪ್ರೀಂ ಕೋರ್ಟ್ವರೆಗೂ ಹೋರಾಟಕ್ಕೆ ಸಿದ್ಧ: ಹರೀಶ್ ಪೂಂಜ
Mar 14 2024, 02:07 AM IST
ಸರ್ವೇ ನಂಬರ್ 309ರಲ್ಲಿ ಕಳೆದ ನೂರಾರು ವರ್ಷಗಳಿಂದ ವಾಸವಾಗಿದ್ದಾರೆ ಎಂಬುದಕ್ಕೆ ಅಲ್ಲಿನ ಕೃಷಿ ಸಾಕ್ಷಿ. ಆದರೆ ಅರಣ್ಯ ಇಲಾಖೆ, ಕಂದಾಯ ಅಧಿಕಾರಿಗಳು, ಸರ್ವೆ ಇಲಾಖೆಯವರನ್ನು ಕರೆಸದೆ ಸರ್ವೆ ನಡೆಸಿದ್ದೇವೆ ಎಂದು ಹೇಳುವುದನ್ನು ನಂಬಲು ಸಾಧ್ಯವಿಲ್ಲ. ಮುಂದೆ ಸರ್ವೆ ಕಾರ್ಯಕ್ಕೆ ಬಂದಾಗ ನನ್ನನ್ನು ಕರೆಯಿರಿ ನಾನು ಬರುತ್ತೇನೆ, ನಮ್ಮ ಸಮಕ್ಷಮದಲ್ಲಿ ಸರ್ವೇ ನಡೆಯಲಿ ಎಂದ ಶಾಸಕ ಪೂಂಜ ಗ್ರಾಮಸ್ಥರಿಗೆ ಹೇಳಿದರು.
ಜೋಗಿಕೊಳ್ಳ ಶ್ರೀಷಣ್ಮುಖ ಶಿವಯೋಗಿಗಳು ತಪೋವನಗೈದ ಪುಣ್ಯ ಭೂಮಿ: ಪಟ್ಟದ್ದೇವರು
Mar 12 2024, 02:06 AM IST
ಶ್ರೇಷ್ಠ ವಚನಕಾರ, ಚರಚಕ್ರವರ್ತಿ ಶ್ರೀ ಷಣ್ಮುಖ ಶಿವಯೋಗಿಗಳು 12 ವರ್ಷ ಈ ನೆಲದಲ್ಲಿ ತಪ್ಪಸ್ಸು ಮಾಡಿದ್ದಾರೆ. ಇಂತಹ ಪೂಣ್ಯ ಭೂಮಿ ಇದಾಗಿದ್ದು, ಅವರ ಸ್ಮಾರಕ ಜೋಗಿ ಕೊಳ್ಳದಲ್ಲಿದೆ.
ಗುತ್ತಿಗೆ ಆಧಾರದಲ್ಲಿ ಕಂದಾಯ ಭೂಮಿ ಮಂಜೂರಿಗೆ ವಿರೋಧ
Mar 12 2024, 02:03 AM IST
ಶ್ರೀಮಂತರಿಗೆ ಲೀಸ್ಗೆ ಭೂಮಿ, ಬಡ ರೈತರಿಗೆ ಮಂಕುಬೂದಿ ಎಂಬ ಘೋಷಣೆಯೊಂದಿಗೆ ಸರ್ಕಾರದ ಕ್ರಮ ಖಂಡಿಸಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಜಾಥ, ಮೆರವಣಿಗೆ ನಡೆಸಲು ಭೂ ಹಕ್ಕು ಹೋರಾಟ ಸಮಿತಿ ನಿರ್ಧರಿಸಿದೆ.
ವೈಜ್ಞಾನಿಕ ಬೆಲೆ ಇಲ್ಲದೆ ಭೂಮಿ ಕೊಡಲ್ಲ
Mar 11 2024, 01:18 AM IST
ದೊಡ್ಡಬಳ್ಳಾಪುರ: ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳಲು ಹೊರಟಿರುವ ರೈತರ ಜಮೀನಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡದೆ ಹೋದರೆ ಯಾವುದೇ ಕಾರಣಕ್ಕೂ ನಮ್ಮ ಭೂಮಿ ಬಿಟ್ಟು ಕೊಡುವುದಿಲ್ಲ. 2013 ರ ಭೂಸ್ವಾಧೀನ ಕಾಯ್ದೆಯಂತೆ ಪರಿಹಾರ ಒದಗಿಸಲು ಆಗ್ರಹಿಸಿ ಮಾ.11 ರಂದು ಜಿಲ್ಲಾಧಿಕಾರಿ ಕಚೇರಿವರೆಗೆ ವಾಹನಗಳ ಮೂಲಕ ರ್ಯಾಲಿ ನಡೆಸಲಾಗುವುದು ಎಂದು ಕೊನಘಟ್ಟ, ಕೋಡಿಹಳ್ಳಿ, ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿ ಹಾಗೂ ಮೋಪರಹಳ್ಳಿ ರೈತರು ತಿಳಿಸಿದರು.
ಸಾವಿರ ಎಕರೆ ಭೂಮಿ ಮರು ವಶ ಪಡೆದಿರುವ ಬಗ್ಗೆ ಶ್ವೇತಪತ್ರ ಹೊರಡಿಸಿ; ಇಲ್ಲದಿದ್ದರೆ ಮತ್ತೆ ಹೋರಾಟ
Mar 09 2024, 01:35 AM IST
ನಮಗೆ ಇರುವ ಮಾಹಿತಿ ಪ್ರಕಾರ 200 ಎಕರೆ ಮಾತ್ರ ವಶಕ್ಕೆ ಪಡೆಯಲಾಗಿದೆ. ಅದು ನಮ್ಮ ಹೋರಾಟದ ಫಲವೇ ಆಗಿದೆ. ಅಕ್ರಮ ಭೂ ಪರಭಾರೆ ಸಂಬಂಧ ಒಬ್ಬ ಸಿಬ್ಬಂದಿಯನ್ನು ಮಾತ್ರ ಅಮಾನತುಮಾಡಿದನ್ನು ಬಿಟ್ಟರೆ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಇನ್ನೂ ಕ್ರಮ ಕೈಗೊಂಡಿಲ್ಲ. ಒಂದು ವಾರದೊಳಗೆ ಅವರ ವಿರುದ್ಧ ಕೈಗೊಂಡು ಪ್ರಕರಣದ ದಾಖಲೆಗಳನ್ನು ಬಿಡುಗಡೆ ಮಾಡಬೇಕು.
ಹಾನಗಲ್ಲು: ಶ್ರೀ ಮಲ್ಲಿಕಾರ್ಜುನ ದೇವಳ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
Mar 09 2024, 01:33 AM IST
ದೇವಾಲಯದಲ್ಲಿ ಕಾಂಕ್ರೀಟ್ ರಸ್ತೆ, ಸೋಪಾನಂ ಕಟ್ಟೆ, ತಡೆಗೋಡೆ, ಫೆನ್ಸಿಂಗ್, ಇಂಟರ್ ಲಾಕ್, ವಾಹನ ನಿಲುಗಡೆಗೆ ಸ್ಥಳಾವಕಾಶ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು
ಹಾಸನದಲ್ಲಿ ರೈತನ ಭೂಮಿ ಹರಾಜು: ಕೆನರಾ ಬ್ಯಾಂಕಿಗೆ ರೈತರಿಂದ ಮುತ್ತಿಗೆ
Mar 06 2024, 02:19 AM IST
ರೈತ ಸಂಘದ ಕಾರ್ಯಕರ್ತರು ಮಂಗಳವಾರ ಹಾಸನದ ಕೆನರಾ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಿ ಬ್ಯಾಂಕ್ ಡಿಜಿಎಂ ಪಿ.ವಿ.ಜಯಕುಮಾರ್ ಅವರಿಗೆ ಘೇರಾವ್ ಹಾಕಿದರು. ಬಳಿಕ ಅವರಿಂದಲೇ ಆಶ್ವಾಸನೆ ಪಡೆದರು.
ಶಿರಾಡೋಣ -ಲಿಂಗಸೂರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
Mar 05 2024, 01:35 AM IST
ತಾಂಬಾ: ಗ್ರಾಮದ ಜನರಿಗೆ ಅಭಿವೃದ್ಧಿ ಜೊತೆಗೆ ದೇವಸ್ಥಾನ ಮಶೀದಿ ಮಂದಿರಗಳಿಗೆ ಅನುದಾನ ನೀಡಲಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುವುದಾಗಿ ಶಾಸಕ ಅಶೋಕ ಮನಗೂಳಿ ಹೇಳಿದರು. ಗ್ರಾಮದ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ಯೋಜನೆ ಅಡಿಯಲ್ಲಿ ಶಿರಾಡೋಣ -ಲಿಂಗಸೂರ ರಸ್ತೆ ಸುಧಾರಣೆಯ ₹163 ಲಕ್ಷ ಮೊತ್ತದ 1.40 ಕಿ.ಮೀ ಕಾಮಗಾರಿಗೆ ಭೂಮಿ ಪೂಜೆ ನೇರವರಿಸಿ ಮಾತನಾಡಿದರು,
ಹರಪನಹಳ್ಳಿ ಪಿಜಿ ಸೆಂಟರ್ಗೆ 100 ಎಕರೆ ಭೂಮಿ ಕೊಡಿಸಲು ಯತ್ನ: ಶಾಸಕಿ ಎಂ.ಪಿ. ಲತಾ
Mar 01 2024, 02:17 AM IST
ಹರಪನಹಳ್ಳಿ ಶೈಕ್ಷಣಿಕ ಹಬ್ ಆಗಿದ್ದು, ಇಲ್ಲಿಯ ಸಾಕಷ್ಟು ವಿದ್ಯಾರ್ಥಿಗಳು ಸ್ನಾತಕೋತ್ತರ ಕೋರ್ಸ್ಗಳ ಅಧ್ಯಯನ ಮಾಡಲು ದೂರದ ನಗರಗಳಿಗೆ ಹೋಗುತ್ತಿರುವುದನ್ನು ಮನಗಂಡು ಇಲ್ಲಿ ಪಿಜಿ ಸೆಂಟರ್ ತೆರೆಯಲಾಗಿದೆ.
< previous
1
...
27
28
29
30
31
32
33
34
35
36
next >
More Trending News
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ