ವೈಜ್ಞಾನಿಕ ಬೆಲೆ ನೀಡದಿದ್ದರೆ ಭೂಮಿ ಕೊಡಲ್ಲ
Jan 10 2024, 01:45 AM ISTದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗಾರಿಕಾ ಉದ್ದೇಶಕ್ಕೆ ಭೂಸ್ವಾದೀನ ಪ್ರಕ್ರಿಯೆ ಜಾರಿಯಲ್ಲಿದ್ದು, ಅವೈಜ್ಞಾನಿಕ ಬೆಲೆ ನಿಗದಿ ಹಾಗೂ ಅಧಿಕಾರಿಗಳ ರೈತ ವಿರೋಧಿ ಧೋರಣೆ ವಿರುದ್ದ ಆಕ್ರೋಶ ತಾರಕಕ್ಕೇರಿದ್ದು, ಮಂಗಳವಾರ ಇಲ್ಲಿನ ರಘುನಾಥಪುರ ಸಮೀಪ ಗ್ರಾಮಸ್ಥರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.