ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮೂಲ್ಕಿ ತಾಲೂಕಿನಲ್ಲಿ ಮಳೆಗೆ ನದಿ ತಟದಲ್ಲಿ ನರೆ, ಕೃಷಿ ಭೂಮಿ ಮುಳುಗಡೆ
Jun 28 2024, 12:56 AM IST
ಕಟೀಲು ಪರಿಸರದ ನಡುಗೋಡು, ಕಿಲೆಂಜೂರು, ಪಂಜ, ಮಿತ್ತಬೈಲು, ಶಾಂಭವಿ ನದಿ ತಟದ ಪ್ರದೇಶಗಳಾದ ಏಳಿಂಜೆ, ಪಟ್ಟೆ, ಮಟ್ಟು, ಪಂಜಿನಡ್ಕ ಮತ್ತಿತರ ಕಡೆಗಳಲ್ಲಿ ಕೃಷಿ ಭೂಮಿ ಮುಳುಗಡೆಯಾಗಿದೆ.
ಭೂಮಿ ಭಗವಂತನ ಸೃಷ್ಠಿ, ಎಲ್ಲವೂ ಅವನಿಚ್ಛೆ : ವಿದುಶೇಖರ ಭಾರತೀ ಸ್ವಾಮೀಜಿ
Jun 28 2024, 12:54 AM IST
ಹೊಸದುರ್ಗ ತಾಲೂಕಿನ ಬೆಲಗೂರು ಮಾರುತಿ ಪೀಠಕ್ಕೆ ಬುಧವಾರ ಸಂಜೆ ಆಗಮಿಸಿದ ಶೃಂಗೇರಿ ಪೀಠದ ಜಗದ್ಗುರು ಶ್ರೀ ವಿಧುಶೇಖರ ಸ್ವಾಮೀಜಿ ಅವರನ್ನು ಉತ್ಸವದ ಮೂಲಕ ಬರ ಮಾಡಿಕೊಳ್ಳಲಾಯಿತು.
ಪರಿಶಿಷ್ಟರ ಭೂಮಿ ವರ್ಗಾವಣೆಗೆ ನಿಯಮ ಬಿಗಿ
Jun 27 2024, 01:06 AM IST
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಕ್ಕೆ ಸರ್ಕಾರ ನೀಡಿದ ಭೂಮಿಯನ್ನು ವರ್ಗಾವಣೆ ಮಾಡಲು ಹಾಲಿ ಇರುವ ಕಾಯ್ದೆಯಲ್ಲಿನ ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಭೂಮಿ, ಅರಣ್ಯ ಪ್ರದೇಶ ಖಾಸಗಿಯವರಿಗೆ ಲೀಜ್ ನೀಡಿಕೆ ಸಲ್ಲದು
Jun 26 2024, 01:34 AM IST
ಚನ್ನಗಿರಿ: ತಾಲೂಕಿನಲ್ಲಿ ಅರಣ್ಯ ಮತ್ತು ಸರ್ಕಾರಿ ಭೂ ಪ್ರದೇಶವನ್ನು ಲೀಜ್ ಆಧಾರದಲ್ಲಿ ಖಾಸಗಿಯವರಿಗೆ ನೀಡುವ ಹುನ್ನಾರ ನಡೆಯುತ್ತಿದೆ. ಹಾಗೇನಾದರೂ ಲೀಜ್‌ಗೆ ನೀಡಿದರೆ ತಾಲೂಕು ರೈತ ಸಂಘಟನೆಗಳಿಂದ ಉಗ್ರ ಹೋರಾಟವನ್ನು ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಹುಚ್ಚವ್ವನಹಳ್ಳಿ ಮಂಜುನಾಥ್ ಬಣ ಚನ್ನಗಿರಿಯಲ್ಲಿ ಎಚ್ಚರಿಸಿದ್ದಾರೆ.
ಕೆರೆ ಭೂಮಿ ಒತ್ತುವರಿ: ತೆರೆವಿಗಾಗಿ ಆಗ್ರಹ
Jun 26 2024, 12:33 AM IST
ಕೋಟ್ಯಾಂತರ ಮೌಲ್ಯದ ಸರ್ಕಾರಿ ಕೆರೆ ಭೂಮಿಯನ್ನು ಸಂಪೂರ್ಣವಾಗಿ ತೆರೆವುಗೊಳಿಸುವ ಜತೆಗೆ ಕೆರೆ ಒತ್ತುವರಿಗೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಿಕಾರಿಪುರದ ವಿವಿಧ ಸಂಘಟನೆಗಳ ವತಿಯಿಂದ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಬಡವರ ನಿವೇಶಕ್ಕೆ ಮೀಸಲಿಟ್ಟ ಭೂಮಿ ಒತ್ತುವರಿ
Jun 26 2024, 12:31 AM IST
ನಿವೇಶನಕ್ಕೆ ಭೂಮಿ ಮಂಜೂರಾಗಿ ಮೂರು ದಶಕಗಳು ಕಳೆದರೂ ಇದುವರೆಗೂ ನಿವೇಶನಗಳಾಗಿ ಗುರುತಿಸಿಲ್ಲ. ಇದರಿಂದ ಕಂಗಾಲಾಗಿರುವ ಬಡಜನರು ತಮ್ಮ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ
ಗ್ರಾಮ ನಿರ್ಣಯದಿಂದ ಸಾರ್ವಜನಿಕ ಭೂಮಿ ರಕ್ಷಣೆ: ಅನಂತ ಹೆಗಡೆ ಅಶಿಸರ
Jun 20 2024, 01:07 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಗ್ರಾಪಂ ಕಛೇರಿಯಲ್ಲಿ ಅರಣ್ಯ ಭೂಮಿ, ಬೆಟ್ಟ, ಗೋಮಾಳ ರಕ್ಷಣೆ ಕುರಿತು ಜೀವವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶಿಸರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಮಾನವನ ಸ್ವಾರ್ಥದಿಂದ ಭೂಮಿ ಹಾಳಾಗುತ್ತಿದೆ: ಡಾ.ಟಿ. ಶ್ರೀನಿವಾಸ
Jun 10 2024, 12:48 AM IST
ದೇಶವು ಕಳೆದ 24 ವರ್ಷಗಳಲ್ಲಿ 23 ಲಕ್ಷ ಹೆಕ್ಟೇರ್ ನಷ್ಟುಅರಣ್ಯವನ್ನು ಕಳೆದುಕೊಂಡಿದೆ.
ಭೂಮಿ ನಮ್ಮ ಎಲ್ಲ ಜೀವಿಗಳ ಏಕೈಕ ಮನೆ
Jun 07 2024, 12:32 AM IST
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಕುರಿತು ಸರ್ವಲೋಕಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ಅವರು ಜಾಗೃತಿ ಮೂಡಿಸಿ, ಸಸಿ ನೆಟ್ಟು ಮಾತನಾಡಿದರು.
ಪರಿಸರದ ಮರು ಸ್ಥಾಪನೆಯಿಂದ ಭೂಮಿ ಅವನತಿಗೆ ತಡೆ
Jun 07 2024, 12:32 AM IST
ಮರುಭೂಮೀಕರಣವು ಶುಷ್ಕ, ಅರೆ ಶುಷ್ಕ ಪ್ರದೇಶಗಳಲ್ಲಿನ ಭೂಮಿಯ ಅವನತಿ ಸೂಚಿಸುತ್ತದೆ. ಇದು ಪ್ರಾಥಮಿಕವಾಗಿ ಮಾನವ ಚಟುವಟಿಕೆ ಮತ್ತು ಹವಾಮಾನ ಬದಲಾವಣೆಗಳಿಂದ ಉಂಟಾಗುತ್ತದೆ.
< previous
1
...
35
36
37
38
39
40
41
42
43
...
48
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ