• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೀವ ಹೋದ್ರು ಭೂಮಿ ಬಿಟ್ಟು ಕೊಡಲ್ಲ

May 23 2025, 12:24 AM IST
ಕನ್ನಡಪ್ರಭ ವಾರ್ತೆ ವಿಜಯಪುರ ತಿಡಗುಂದಿ ಬಳಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಇಂಡಸ್ಟ್ರೀಯಲ್ ಹಬ್ ನಿರ್ಮಾಣಕ್ಕೆ ನಿರ್ಧರಿಸಿದ್ದು, ಅದಕ್ಕಾಗಿ ಭೂಸ್ವಾಧೀನಕ್ಕೆ ಮುಂದಾಗಿದೆ. ಆದರೆ, ಭೂಸ್ವಾಧೀನಕ್ಕೆ ವಿರೋಧಿಸಿದ ನೂರಾರು ರೈತರು ಕಪ್ಪು ಬಟ್ಟೆ ಧರಿಸಿ ಯಾವುದೇ ಕಾರಣಕ್ಕೂ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆಗೆ ಬಿಟ್ಟುಕೊಡುವುದಿಲ್ಲ ಧರಣಿ ನಡೆಸಿದರು.

ಬಸವನಹಳ್ಳಿಯಲ್ಲಿ ಸಮುದಾಯ ಭವನಕ್ಕೆ ಸದಾನಂದ ಗೌಡ ಭೂಮಿ ಪೂಜೆ

May 22 2025, 11:57 PM IST
ಬಸವನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಭೂಮಿ ಪೂಜೆಯನ್ನು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ನೆರವೇರಿಸಿದರು.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಲೂಟಿ: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

May 22 2025, 11:45 PM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೋಬಳಿಯ ಬೀಚನಕುಪ್ಪೆ ಸರ್ವೇ ನಂ.76ರಲ್ಲಿ ಯಾವುದೇ ಸೂಕ್ತ ದಾಖಲೆಗಳು ಹೊಂದಿದ್ದರೂ ನಕಲಿ ದಾಖಲೆಗಳ ಮೂಲಕ 50 ಎಕರೆ ಸರ್ಕಾರಿ ಭೂಮಿಯನ್ನು ಒಂದೇ ಕುಟುಂಬಕ್ಕೆ ಮಂಜೂರು ಮಾಡಿರುವ ಇಲಾಖೆಗಳು ಇದರಲ್ಲಿ ಸಾಮೀಲಾಗಿದ್ದು, ಭೂ ಮಾಫಿಯಾದ ಶ್ರೀಮಂತರು ಅಕ್ರಮವಾಗಿ ಲೂಟಿ ಮಾಡಿದ್ದಾರೆ.

ಕೆ.ಆರ್.ಪೇಟೆ: ತಾಯಿ- ಮಗು ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ

May 22 2025, 12:45 AM IST
ದಿ.ದುಂಡುಶೆಟ್ಟಿ ಲಕ್ಷ್ಮಮ್ಮ ಅವರು ಹಲವು ದಶಕಗಳ ಹಿಂದೆಯೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ನಿರ್ಮಾಣಕ್ಕೆ ಅಗತ್ಯವಾದ ಪ್ರಸ್ತುತ ನೂರಾರು ಕೋಟಿ ರು. ಬೆಲೆ ಬಾಳುವ ಭೂಮಿ ದಾನವಾಗಿ ನೀಡಿ ಪಟ್ಟಣದ ಪ್ರಗತಿಗೆ ಕಾರಣಕರ್ತರಾಗಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಬಿತ್ತನೆಗೆ ಭೂಮಿ ಹದಗೊಳಿಸುತ್ತಿರುವ ರೈತರು

May 18 2025, 11:45 PM IST
ಲಕ್ಷ್ಮೇಶ್ವರ ತಾಲೂಕಿನಲ್ಲಿ ಮುಂಗಾರು ಪೂರ್ವ ಮಳೆಗಳು ಉತ್ತಮವಾಗಿ ಆರಂಭವಾಗಿದ್ದರಿಂದ ರೈತರು ಮುಂಗಾರು ಬಿತ್ತನೆಗೆ ತಮ್ಮ ಭೂಮಿ ಹದಗೊಳಿಸುವ ಕಾರ್ಯದಲ್ಲಿ ನಿರತರಾಗಿರುವುದು ಕಂಡು ಬಂದಿತು.

ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ

May 17 2025, 02:00 AM IST
ಬೈಪಾಸ್ ನಿರ್ಮಾಣದ ರೈತರ ಪೂರ್ವಭಾವಿ ಸಭೇಲಿ ಡಿಸಿ ಭರವಸೆ

ಭೂಮಿ ಮಂಜೂರಿಗಾಗಿ ತಂಗಡಗಿ ಮನೆಗೆ ಮುತ್ತಿಗೆ ಯತ್ನ

May 16 2025, 02:21 AM IST
ಸಿಂಗನಾಳ ಗ್ರಾಮದ ದಲಿತ, ದೇವದಾಸಿ ಕುಟುಂಬಗಳು ಕಳೆದ ೪೫ ದಿನಗಳಿಂದ ತಾವು ಸಾಗುವಳಿ ಮಾಡುತ್ತಿರುವ ಭೂಮಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಇಲ್ಲಿನ ತಹಸೀಲ್ದಾರ್ ಕಚೇರಿ ಆವರಣದಲ್ಲಿ ನಿರಂತರ ಪ್ರತಿಭಟನೆ ನಡೆಸಿದರೂ ನ್ಯಾಯ ದೊರಕಿರಲಿಲ್ಲ. ಹೀಗಾಗಿ ಸಚಿವರ ಮನೆಗೆ ಮುತ್ತಿಗೆ ಯತ್ನ ನಡೆಸಿದರು.

ಕುಶಾಲನಗರ: ಭೂಮಿ ಪೂಜೆ ಕಾರ್ಯಕ್ರಮ ಸಂಪನ್ನ

May 16 2025, 02:10 AM IST
ಕುಶಾಲನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಜೀರ್ಣೋದ್ಧಾರ ಮತ್ತು ನವೀಕರಣ ಕಾರ್ಯದ ಅಂಗವಾಗಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿತು.

ಸರ್ಕಾರಿ, ಅರಣ್ಯ ಭೂಮಿ ಶ್ರೀಗಂಧ ಮರಗಳಿಗೆ ಜಿಯೋ ಟ್ಯಾಗ್‌: ಈಶ್ವರ ಖಂಡ್ರೆ ಸೂಚನೆ

May 16 2025, 02:04 AM IST
ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿರುವ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್ ಮಾಡಿ, ಒಂದೇ ಒಂದು ಮರವೂ ಅಕ್ರಮ ಕಡಿತಲೆ ಆಗದಂತೆ ಎಚ್ಚರ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ವೇಮನ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ

May 16 2025, 01:57 AM IST
ಮಹಾಯೋಗಿ ವೇಮನ ಪ್ರತಿಮೆ ಅನಾವರಣ, ಪ್ಲಾಟ್ ಫಾರಂ ನಿರ್ಮಾಣ ಕಾಮಗಾರಿ ಪ್ರಾರಂಭಕ್ಕೆ ಗುರುವಾರ ತಾಲೂಕಿನ ಲಿಂಗದಹಳ್ಳಿ ಸರ್ಕಲ್‌ನಲ್ಲಿ ಗಣ್ಯರಿಂದ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 45
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved