ಜವಳಗೇರಾ ಭೂಮಿ ಹೋರಾಟ: ಸಿಎಂ ಬಳಿಗೆ ಶೀಘ್ರ ನಿಯೋಗ
Mar 30 2025, 03:06 AM ISTಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಹೆಚ್ಚುವರಿ ಭೂಮಿ ಹಂಚಿಕೆ ವಿಚಾರದಲ್ಲಿ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಈ ಕುರಿತು ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಳಿಗೆ ನಿಯೋಗ ತೆಗೆದುಕೊಂಡು ಹೋಗಲು ತೀರ್ಮಾನಿಸಲಾಗಿದೆ ಎಂದು ಸಿಪಿಐ (ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ ಸದಸ್ಯ ಆರ್.ಮಾನಸಯ್ಯ ತಿಳಿಸಿದರು.