ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೋಮುಲ್ ಭ್ರಷ್ಟಾಚಾರ ವಿರುದ್ಧ ಏಕಾಂಗಿ ಹೋರಾಟ
Sep 15 2025, 01:00 AM IST
ಎಲ್ಲಾ ಅಕ್ರಮಗಳನ್ನು ಒಂದೇ ಸಾರಿ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಶುದ್ದೀಕರಣ ಮಾಡುತ್ತೇನೆ. ಯಾವ ಹೊಲದಲ್ಲಿ ಪಾರಂ ಹುಲ್ಲು ಹಸನಾಗಿ ಬೆಳೆದಿದೆ, ಜೋಳ ಬೆಳೆದಿದೆ ಎಂಬುದನ್ನು ನೋಡಿಕೊಂಡು ಬಂದು ಯಾವ ಹಸುವಿಗೆ ಹುಲ್ಲು, ಹಿಂಡಿ ಮತ್ತು ಬೂಸಾ ಹಾಕಬೇಕು ಎಂಬುದು ಕೋಮುಲ್ ಅಧ್ಯಕ್ಷರಿಗೆ ಗೊತ್ತು. ಅದೆನ್ನೆಲ್ಲ ಕಲಿಯಲು ಕಾಲಾವಕಾಶ ಬೇಕು
ಸಂಘಟಿತ ಭ್ರಷ್ಟಾಚಾರ ಅಪಾಯಕಾರಿ : ಸಚಿವ
Sep 10 2025, 02:04 AM IST
ನಮ್ಮ ರಾಜ್ಯ ಎಷ್ಟೇ ಅಭಿವೃದ್ಧಿ ಆಗಿದೆ ಎಂದು ನಾವು ಹೇಳಿಕೊಂಡರೂ, 100ಕ್ಕೆ 63ರಷ್ಟು ಜನ ಸರ್ಕಾರಿ ಕಚೇರಿ ಕೆಲಸ ಮಾಡಿಸಿಕೊಳ್ಳಲು ಲಂಚ ಕೊಡುತ್ತಾರೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವೇ? ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.
ಕೋಮುಲ್ ಭ್ರಷ್ಟಾಚಾರ ಪ್ರಶ್ನಿಸಬಾರದೆ: ಶಾಸಕ
Sep 03 2025, 01:00 AM IST
ಕೋಮುಲ್ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಮತ್ತು ಅಧ್ಯಕ್ಷ ನಂಜೇಗೌಡ ಇಡೀ ಆಡಳಿತ ಮಂಡಳಿಯನ್ನು ದಿಕ್ಕಿ ತಪ್ಪಿಸುತ್ತಿದ್ದಾರೆ. ಕೋಮುಲ್ ವಾರ್ಷಿಕ ಸಭೆಗೆ ಯಾರ ವಿರೋಧವೂ ಇಲ್ಲ, ಆದರೆ ಅಕ್ರಮಗಳ ಕುರಿತು ತನಿಖಾ ವರದಿ ಬರುವ ಮೊದಲೇ ಅದನ್ನು ಅನುಮೋದಿಸಿ ಸರ್ವ ಸದಸ್ಯರ ಸಭೆಯಲ್ಲಿ ಮಂಡಿಸುವ ಪ್ರಸ್ತಾಪಕ್ಕೆ ಮಾತ್ರ ಶಾಸಕರ ವಿರೋಧ ಇದೆ
ಶಾಸಕ ಶಿವಲಿಂಗೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ
Aug 26 2025, 01:02 AM IST
ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ ಮತ್ತು ಸಾರ್ವಜನಿಕ ಹಿತದ ವಿರುದ್ಧ ನಡೆದುಕೊಂಡಿದ್ದಾರೆ ಎಂದು ಜೆಡಿಎಸ್ನ ಮುಖಂಡ ಎನ್.ಆರ್. ಸಂತೋಷ್ ಆರೋಪಿಸಿದ್ದಾರೆ. ಬಾಣಾವರ ಗ್ರಾಮಪಂಚಾಯಿತಿಯಲ್ಲಿ ಕೇಂದ್ರದ ಪ್ರಧಾನಮಂತ್ರಿ ಆವಾಸ್ ಯೋಜನೆಡಿಯಲ್ಲಿ ಗಂಭೀರ ಅವ್ಯವಹಾರ ನಡೆದಿದೆ. ನಕಲಿ ಪಟ್ಟಿ ಆಧಾರದಲ್ಲಿ 90 ಜನರಿಗೆ ತಲಾ ₹30,000 ರಂತೆ ₹27 ಲಕ್ಷ ಹಣ ಬಿಡುಗಡೆಯಾಗಿದೆ, ಇದರಿಂದ ಒಟ್ಟು ₹1.5 ಕೋಟಿ ತನಕ ಹಣ ದುರ್ಬಳಕೆಯಾಗಿರುವ ಸಾಧ್ಯತೆಯಿದೆ ಎಂದು ಅರೋಪಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಳ: ರೈತರಿಗೆ ಕಿರುಕುಳ
Aug 19 2025, 01:00 AM IST
ತಮ್ಮ ಭೂ ದಾಖಲೆ ಸರಿಪಡಿಸಿಕೊಳ್ಳಲು ರೈತ ಸಮುದಾಯ ನಿತ್ಯ ತಾಲೂಕು ಕಚೇರಿಗೆ ಅಲೆದರೂ ರೈತರ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರ ಜನರಿಗೆ ನೀಡುತ್ತಿರುವ ಬಿಟ್ಟಿ ಭಾಗ್ಯಗಳ ಮಾದರಿಯಲ್ಲಿ ರೈತರಿಗೆ ಚಪ್ಪಲಿ ಭಾಗ್ಯ ಯೋಜನೆ ರೂಪಿಸಲಿ.
ಭ್ರಷ್ಟಾಚಾರ ಮುಕ್ತ ಸುಳ್ಯ ತಾಲೂಕಿಗೆ ಎಲ್ಲರೂ ಕೈ ಜೋಡಿಸಿ: ಶಾಸಕಿ ಭಾಗೀರಥಿ ಮುರುಳ್ಯ
Aug 18 2025, 12:01 AM IST
ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಸುಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲೂಕು ಸ್ವಾತಂತ್ರ್ಯೋತ್ಸವ ದಿನಾಚರಣಾ ಕಾರ್ಯಕ್ರಮ ನಡೆಯಿತು.
ಭ್ರಷ್ಟಾಚಾರ ಮುಕ್ತ ಸುಳ್ಯ ತಾಲೂಕಿಗೆ ಎಲ್ಲರೂ ಕೈ ಜೋಡಿಸಿ: ಶಾಸಕಿ ಭಾಗೀರಥಿ ಮುರುಳ್ಯ
Aug 16 2025, 12:02 AM IST
ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಸುಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲೂಕು ಸ್ವಾತಂತ್ರ್ಯೋತ್ಸವ ದಿನಾಚರಣಾ ಕಾರ್ಯಕ್ರಮ ನಡೆಯಿತು.
ಭ್ರಷ್ಟಾಚಾರ, ಭಯೋತ್ಪಾದನೆ ಪಿಡುಗು ತೊಲಗಿಸಿ
Aug 16 2025, 12:01 AM IST
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ೭೯ ವರ್ಷ ಗತಿಸಿದರೂ ಭ್ರಷ್ಟಾಚಾರ, ಹಿಂಸೆ, ನಿರುದ್ಯೋಗ, ಬಡತನ, ಅನಕ್ಷರತೆ, ಭಯೋತ್ಪಾದನೆಯಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡುತ್ತಿದ್ದೇವೆ.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ, ರೈತರಿಗೆ ಕಿರುಕುಳ
Aug 15 2025, 01:00 AM IST
ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಸಾರ್ವಜನಿಕರ ಅಗತ್ಯ ದಾಖಲೆ ಸರಿಪಡಿಸಿಕೊಳ್ಳಲು ತುಂಬಾ ಕಿರುಕುಳ ನೀಡುತ್ತಿದ್ದಾರೆ. ಸರ್ಕಾರಿ ಸೇವಕರಾಗಿ ಕೆಲಸ ಮಾಡುವ ಬದಲು ನೌಕರರು ಖಾಸಗಿ ಕಚೇರಿಗಳಂತೆ ಲಂಚದ ರೂಪದಲ್ಲಿ ಹಣ ಪಡೆದು ಕೆಲಸ ಮಾಡುತ್ತಾರೆ.
ಭ್ರಷ್ಟಾಚಾರ, ಅಕ್ರಮಗಳ ವಿರುದ್ಧ ಕೆಆರ್ಎಸ್ ಹೋರಾಟ: ಕೃಷ್ಣಾರೆಡ್ಡಿ
Aug 11 2025, 12:30 AM IST
ಭ್ರಷ್ಟಾಚಾರ ಪ್ರಕರಣಗಳನ್ನು ಪತ್ತೆ ಹಚ್ಚಿ ಸಮಾಜಕ್ಕೆ ತಲುಪಿಸುವ ಹೊಣೆಯೂ ನಮ್ಮ ಮೇಲಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಾಗಿ ನಾವು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವುದು ಅನಿವಾರ್ಯವಾಗಿದೆ. ಪ್ರತಿಯೊಬ್ಬ ಸೈನಿಕನೂ ನಮ್ಮ ಪಕ್ಷದ ಕಾರ್ಯಕ್ರಮಗಳು, ಭ್ರಷ್ಟಾಚಾರ ವಿರೋಧ ಕೆಲಸಗಳನ್ನು ವಿಡಿಯೋ ಅಥವಾ ಫೋಟೋ ತೆಗೆದು ಅವುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಬೇಕು.
< previous
1
2
3
4
5
6
7
8
9
...
23
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ