ರಾಷ್ಟ್ರಕ್ಕಾಗಿ ದುಡಿದರೆ ಭ್ರಷ್ಟಾಚಾರ ನಿರ್ಮೂಲನೆ: ವಿನಯಕುಮಾರ್
Jun 02 2024, 01:48 AM ISTಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಮದ್ರಾಸ್ ಹಾಗೂ ಇನ್ ಸೈಟ್ಸ್ ಐಎಎಸ್ ಸಹಯೋಗದಲ್ಲಿ, ಐಎಎಸ್, ಐಪಿಎಸ್ ಅಧಿಕಾರಿ ಆಗಬೇಕೆಂಬ ಕನಸು ಹೊತ್ತಿರುವ ವಿದ್ಯಾರ್ಥಿಗಳು ಹಾಗೂ ಆಕಾಂಕ್ಷಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಉಪನ್ಯಾಸ ಕಾರ್ಯಕ್ರಮವು ಮದ್ರಾಸ್ ನ ಐಐಟಿ ಸಭಾಂಗಣದಲ್ಲಿ ನಡೆಯಿತು.