ಭ್ರಷ್ಟಾಚಾರ ತಡೆಗಟ್ಟಲು ಸಾರ್ವಜನಿಕರ ಪಾತ್ರವೂ ಮಹತ್ವದ್ದಾಗಿದೆ: ನ್ಯಾ. ಗಣಪತಿ ಗುರುಸಿದ್ದ ಬಾದಾಮಿ
Apr 26 2024, 12:49 AM ISTಇಡೀ ಜಗತ್ತಿನಲ್ಲಿ ನಮ್ಮ ದೇಶ ಭ್ರಷ್ಟಾಚಾರದಲ್ಲಿ ೭೮ನೇ ಸ್ಥಾನದಲ್ಲಿದ್ದು, ಭ್ರಷ್ಟಾಚಾರ ಈ ಮಟ್ಟಕ್ಕೆ ಹೆಚ್ಚಾಗಲು ಕಾರಣ ಕೇವಲ ರಾಜಕಾರಣಿಗಳು, ಅಧಿಕಾರಿಗಳು ಮಾತ್ರವಲ್ಲ, ಭ್ರಷ್ಟಾಚಾರ ಹೆಚ್ಚಾಗುವಲ್ಲಿ ಸಾರ್ವಜನಿಕರ ಪಾತ್ರ ಏನು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾಗಿದೆ.