ಭ್ರಷ್ಟಾಚಾರ, ಭಯೋತ್ಪಾದನೆಗೆ ಕಾಂಗ್ರೆಸ್ ಪಕ್ಷವೇ ಕಾರಣ
Mar 13 2024, 02:04 AM ISTಭಾರತದ ಕಾಶ್ಮೀರಕ್ಕೆ 370 ಆರ್ಟಿಕಲ್ ನೀಡುವ ಮೂಲಕ ನಾಗರಿಕರು, ಸೈನಿಕರು, ಪೊಲೀಸರು ಸೇರಿದಂತೆ ಲಕ್ಷಾಂತರ ಜನರ ಮಾರಣ ಹೋಮವಾಯಿತು. ಅಂದಿನ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾ ಗಾಂಧಿಯವರನ್ನು ಅಲಹಾಬಾದ್ ಹೈಕೋರ್ಟ್ ಭ್ರಷ್ಟಾಚಾರಿಯಂದು ತೀರ್ಪು ನೀಡಿತು. ಅರವತ್ತು ವರ್ಷಗಳ ಕಾಲ ದೇಶವಾಳಿದ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ದೇಶದ ಅಭಿವೃದ್ಧಿಯನ್ನು ಕಡೆಗಣಿಸಿ ದೇಶದ ಖಜಾನೆಯನ್ನು ಲೂಟಿ ಮಾಡಿ, ಸಂಪತ್ತನ್ನು ಹೊರದೇಶಗಳ ಬ್ಯಾಂಕ್ ಗಳಲ್ಲಿ ಸಾಗಿಸಿ, ದೇಶದ ಖಜಾನೆಯನ್ನು ಖಾಲಿ ಮಾಡಿದ್ದವು.