ಪ್ಯೂರಿಫೈಯರ್ ಖರೀದಿ ಭ್ರಷ್ಟಾಚಾರ ವಿರುದ್ಧ ತನಿಖೆ ನಡೆಸಿ
Dec 08 2023, 01:45 AM ISTಒಂದು ವಾಟರ್ ಪ್ಯೂರಿಫೈಯರ್ಗೆ 5,650 ರು. ದಾಖಲಿಸಲಾಗಿದ್ದು, ಆದರೆ ವಾಸ್ತವವಾಗಿ ಅಂಗನವಾಡಿ ಕೇಂದ್ರಗಳಿಗೆ ನೀಡಲಾಗಿರುವ ಪ್ಯೂರಿಫೈಯರ್ ಕಳಪೆ ಗುಣಮಟ್ಟದಿಂದ ಕೂಡಿದ್ದು, ಮಾರುಕಟ್ಟೆಯಲ್ಲಿ 1, 200 ರು. ಮೌಲ್ಯ ಹೊಂದಿರುವಂತೆ ಕಂಡುಬರುತ್ತಿದೆ. ಬಳಸಲು ಯೋಗ್ಯವಿಲ್ಲದ ಕಾರಣ ಬಹಳಷ್ಟು ವಾಟರ್ ಪ್ಯೂರಿಫೈಯರ್ಗಳು ಅಂಗನವಾಡಿ ಕೇಂದ್ರಗಳಲ್ಲಿ ಮೂಲೆ ಸೇರಿವೆ ಎಂದು ಆರೋಪಿಸಿದ್ದಾರೆ.