ಕುವೆಂಪು ವಿವಿಯಲ್ಲಿ ಭ್ರಷ್ಟಾಚಾರ: ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ
Dec 26 2024, 01:04 AM ISTಚಿಕ್ಕಮಗಳೂರು, ಕುವೆಂಪು ವಿಶ್ವವಿದ್ಯಾಲಯದಲ್ಲಿನ ಭ್ರಷ್ಟಾಚಾರ ಹಾಗೂ ಅಸಮರ್ಪಕ ಆಡಳಿತ ನಿರ್ವಹಣೆ ಕೊನೆಗಾಣಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.