ಜಿಲ್ಲಾ ಸಹಕಾರ ಬ್ಯಾಂಕಿನ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ಭ್ರಷ್ಟಾಚಾರ
Jan 16 2025, 12:49 AM ISTಕಡೂರು, ಚಿಕ್ಕಮಗಳೂರು ಜಿಲ್ಲಾ ಸಹಕಾರ ಬ್ಯಾಂಕಿನ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ಅಧ್ಯಕ್ಷರು, ನಿರ್ದೇಶಕರು ಮತ್ತು ಅಧಿಕಾರಿಗಳ ಮಟ್ಟದಲ್ಲೆ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ ಎಂದು ಶಾಸಕ ಕೆ.ಎಸ್. ಆನಂದ್ ಗಂಭೀರ ಆರೋಪ ಮಾಡಿದರು.