ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ನಮ್ಮೆಲ್ಲರ ಆದ್ಯ ಕರ್ತವ್ಯ: ನ್ಯಾ.ಬನಸೋಡೆ
Oct 30 2024, 12:45 AM ISTಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಜರುಗಿತು.