ಭ್ರಷ್ಟಾಚಾರ ಆರೋಪ: ಕರ್ನಾಟಕ ಉತ್ತರ ಸಭಾ ಪ್ರಾಂತದ ವಿರುದ್ಧ ಅಕ್ರೋಶ
Aug 28 2024, 01:00 AM ISTಧಾರವಾಡ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ಕೊಪ್ಪಳ, ಗದಗ, ಬಾಗಲಕೋಟೆ, ವಿಜಯಪುರ, ಹಾವೇರಿ ಜಿಲ್ಲೆಗಳ ವ್ಯಾಪ್ತಿಯಲ್ಲಿನ 94 ಚರ್ಚ್ಗಳಲ್ಲಿ ಸಾಕಷ್ಟು ಅಕ್ರಮ ನಡೆಯುತ್ತಿದೆ. ಚರ್ಚ್ಗಳ ಆಸ್ತಿಗಳನ್ನು ಮಾರಾಟ ಮಾಡಿಕೊಂಡು ದುಡ್ಡು ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.