ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ವ್ಯಾಪಕ ಭ್ರಷ್ಟಾಚಾರ: ಘೋಟ್ನೇಕರ
Jan 05 2025, 01:33 AM ISTಬಸ್ ಪ್ರಯಾಣ ದರ ಏರಿಕೆ, ರಾಜ್ಯದಲ್ಲಿ ನಡೆದ ಬಾಣಂತಿಯರ ಸಾವು ಹಾಗೂ ಗುತ್ತಿಗೆದಾರನ ಆತ್ಮಹತ್ಯೆ ಖಂಡಿಸಿ ಶನಿವಾರ ಪಟ್ಟಣದಲ್ಲಿ ಬಿಜೆಪಿ ಹಳಿಯಾಳ ಮಂಡಲ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಸುನೀಲ ಹೆಗಡೆ ಹಾಗೂ ವಿಪ ಸದಸ್ಯ ಎಸ್.ಎಲ್. ಘೋಟ್ನೇಕರ ಮುಂದಾಳತ್ವ ವಹಿಸಿದ್ದರು.