ಪಾಂಡವಪುರ ತಾಲೂಕಾಡಳಿತದಲ್ಲಿ ಭ್ರಷ್ಟಾಚಾರ ತಾಂಡವ
Jul 23 2025, 01:48 AM ISTಕೆಆರ್‌ಐಡಿಎಲ್ ನಿಗಮದಲ್ಲಿ ದಲಿತ ಕಾಲೋನಿಗಳಿಗೆ ಬಳಸಬೇಕಾದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ತಾಲೂಕಿನ ಮಲ್ಲೇನಹಳ್ಳಿ, ಶಂಕನಹಳ್ಳಿ, ಪಟ್ಟಸೋಮನಹಳ್ಳಿ, ಇಳ್ಳೇನಹಳ್ಳಿ ಗ್ರಾಮದ ದಲಿತ ಕಾಲೋನಿಗೆ ಮಂಜೂರಾಗಿದ್ದ ಅನುದಾನವನ್ನು ಅಧಿಕಾರಿಗಳು ಸವರ್ಣೀಯರ ಬೀದಿಗಳಿಗೆ ಬಳಕೆ ಮಾಡಿ ಅಭಿವೃದ್ಧಿಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು.