ಮಂಡ್ಯ ಜಿಲ್ಲೆಯ ಕೃಷಿಯಲ್ಲಿ ವೈವಿಧ್ಯತೆ ಅಗತ್ಯ: ಜಿಪಂ ಸಿಇಒ ಕೆ.ಆರ್.ನಂದಿನಿ
Jul 24 2025, 12:53 AM ISTಮಂಡ್ಯ ಜಿಲ್ಲೆಯಲ್ಲಿರುವ ಮಣ್ಣಿನ ಗುಣಮಟ್ಟ, ಹವಾಮಾನಕ್ಕೆ ಹೊಂದಾಣಿಕೆಯಾಗುವಂತಹ ಬೆಳೆಗಳನ್ನು ಬೆಳೆಯುವುದಕ್ಕೆ ರೈತರು ಆಲೋಚಿಸಬೇಕು. ಬೆಣ್ಣೆ ಹಣ್ಣು, ಡ್ರ್ಯಾಗನ್ ಫ್ರೂಟ್ ಸೇರಿದಂತೆ ಹಲವು ಹಣ್ಣಿನ ಬೆಳೆ, ತರಕಾರಿ ಬೆಳೆಗಳನ್ನು ರೂಢಿಸಿಕೊಂಡು ಸಮಗ್ರ ಕೃಷಿಯಲ್ಲಿ ತೊಡಗಿದಾಗ ಹೆಚ್ಚು ಲಾಭವನ್ನು ಗಳಿಸಬಹುದು.