• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಅಗತ್ಯ ಕ್ರಮ ಕೈಗೊಳ್ಳಿ: ಡಾ.ಕುಮಾರ

Oct 30 2025, 01:45 AM IST
ಪ್ರಸ್ತುತ ಜಿಲ್ಲೆಯಲ್ಲಿ 710 ರೋಗಿಗಳು ಕ್ಷಯ ರೋಗ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕ್ಷಯ ರೋಗಗಳ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. 2015ರ ಕ್ಷಯ ರೋಗದ ಪ್ರಮಾಣವನ್ನು 2022ಕ್ಕೆ ಹೋಲಿಸಿದರೆ ಜಿಲ್ಲೆಯಲ್ಲಿ ಶೇ.20ರಷ್ಟು ಕಡಿಮೆಯಾಗಿದೆ.

ಮಂಡ್ಯ ಜಿಲ್ಲೆಯಲ್ಲಿ ನಾಯಕತ್ವವಿಲ್ಲದೆ ದಳ ತಳಮಳ..!

Oct 29 2025, 01:00 AM IST
ಮಂಡ್ಯ ಜಿಲ್ಲಾ ನಾಯಕತ್ವವಿಲ್ಲದೆ ಜಾತ್ಯತೀತ ಜನತಾದಳ ತಳಮಳಿಸುತ್ತಿದೆ. ಪಕ್ಷದ ಸಾರಥ್ಯ ವಹಿಸುವುದಕ್ಕೆ ಜಿಲ್ಲೆಯೊಳಗಿರುವ ದಳಪತಿಗಳೂ ಮುಂದೆ ಬರುತ್ತಿಲ್ಲ. ಅಧಿಕಾರವಿಲ್ಲದ ಕಾರಣ ಮುಖಂಡರು-ಕಾರ್ಯಕರ್ತರಲ್ಲಿ ಉತ್ಸಾಹವಿಲ್ಲ. ಮನ್‌ಮುಲ್ ಬಳಿಕ ಡಿಸಿಸಿ ಬ್ಯಾಂಕ್ ಅಧಿಕಾರವೂ ಜೆಡಿಎಸ್ ಕೈತಪ್ಪಿದೆ.

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ 8 ಮಂದಿ ಕಾಂಗ್ರೆಸಿಗರು ಅವಿರೋಧ ಆಯ್ಕೆ

Oct 28 2025, 12:03 AM IST

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುವ ಮುನ್ನವೇ 8 ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ.

ಮಂಡ್ಯ ಜಿಲ್ಲೆಯ 17.77 ಕೋಟಿ ಮಹಿಳೆಯರಿಂದ ಉಚಿತ ಪ್ರಯಾಣ

Oct 24 2025, 01:00 AM IST
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಪರ ಕೆಲಸ ಮಾಡುತ್ತಿದೆ. ಎನ್.ಚಲುವರಾಯಸ್ವಾಮಿ ಅವರು ಕೃಷಿ ಸಚಿವರಾದ ನಂತರ ರಾಜ್ಯದ ರೈತರಿಗೆ ಸಮರ್ಪಕ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆ ಮಾಡಿಸುವಲ್ಲಿ ಅತ್ಯಂತ ಯಶಸ್ವಿಯಾಗಿದ್ದಾರೆ.

ಮಂಡ್ಯ ಜಿಲ್ಲೆಯಿಂದ ಮತ್ತೊಂದು ಯಶಸ್ವಿ ಡೆಕಾಯ್ ಆಪರೇಷನ್..!

Oct 24 2025, 01:00 AM IST
ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಡೆಕಾಯ್ ಆಪರೇಷನ್ ಆರಂಭಿಸಿದ್ದೇ ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಮೋಹನ್ ಅವರು ಈವರೆಗೆ ನಡೆಸಿದ ಎರಡು ಆಪರೇಷನ್‌ಗಳು ಯಶಸ್ಸು ಕಂಡಿದ್ದವು. ಇದೀಗ ಮೂರನೇ ಆಪರೇಷನ್ ಕೂಡ ಸಕ್ಸಸ್ ಆಗಿದೆ.

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೇ ಫಸ್ಟ್

Oct 21 2025, 01:00 AM IST
ರಾಜ್ಯಾದ್ಯಂತ ನಾಗರಿಕರ ಸ್ಥಿತಿ- ಗತಿ, ಅಗತ್ಯತೆ, ಬೇಡಿಕೆ ತಿಳಿಯಲು ಹಾಗೂ ಅವರ ಪರವಾಗಿ ಯೋಜನೆಗಳನ್ನು ರೂಪಿಸಲು ಅಂಕಿ-ಅಂಶ ಸಂಗ್ರಹಿಸುವ ಸಲುವಾಗಿ ಜಿಲ್ಲೆಯಲ್ಲಿ ಸಮೀಕ್ಷೆ ಕೈಗೊಂಡಿದ್ದು, ಸಾಧ್ಯವಾದಷ್ಟು ಸಮೀಕ್ಷೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸಮುದಾಯದ ಮುಖಂಡರ ಸಭೆ ಕರೆದು ಮನವಿ ಮಾಡಿದ್ದರು.

ರಾಷ್ಟ್ರೀಯ ಚೆಸ್ ಪಂದ್ಯಾವಳಿ: ಮಂಡ್ಯ ವಿದ್ಯಾರ್ಥಿಗಳ ಸಾಧನೆ

Oct 19 2025, 01:00 AM IST
ಜೆ.ಶಿವಾನಿ ಹಿಮಾಚಲ ಪ್ರದೇಶದ ಕಾಂಗ್ರಾ ಜೆಎನ್‌ವಿಯಲ್ಲಿ ನಡೆದ ರಾಷ್ಟ್ರೀಯ ಚೆಸ್ ಸ್ಪರ್ಧೆಯಲ್ಲೂ ಸ್ವರ್ಣ ಪದಕ ಗಳಿಸಿದ್ದರು. ಮೈಸೂರಿನಲ್ಲಿ ನಡೆದ ಫಿಡೆ ರೇಟಿಂಗ್ ಸ್ಪರ್ಧೆಯಲ್ಲಿ ೨ ಸಾವಿರ ರು. ನಗದು ಬಹುಮಾನ ಗೆದ್ದಿದ್ದಾರೆ.

ಟೆಲಿಸ್ಕೋಪ್‌ ತಯಾರಿಸಿ ಮಂಡ್ಯ ವಿದ್ಯಾರ್ಥಿಗಳ ದಾಖಲೆ..!

Oct 15 2025, 02:06 AM IST
ವಿಎಲ್‌ಎನ್ ಎಜುಕೇಷನ್ ಟ್ರಸ್ಟ್‌, ಡ್ಯಾಫೋಡಿಲ್ಸ್ ಶಾಲೆಯ ವಿದ್ಯಾರ್ಥಿಗಳಾದ ತ್ರಿಷಾ ಪಿ.ಗೌಡ ಹಾಗೂ ಎಚ್.ವಿ.ಕುಮುದಾ ರಾಜ್ಯ ಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರದಲ್ಲಿ ಸ್ಥಳದಲ್ಲೇ ಟೆಲಿಸ್ಕೋಪ್ ತಯಾರಿಸಿ ಹಲವು ದಾಖಲೆಗಳಿಗೆ ಪಾತ್ರರಾಗಿದ್ದಾರೆ.

ಮಂಡ್ಯ ಅಭಿವೃದ್ಧಿಗೆ ಯಾವುದೇ ‘ಮಾಸ್ಟರ್ ಪ್ಲಾನ್’ ಇಲ್ಲ..!

Oct 15 2025, 02:06 AM IST
ಮಂಡ್ಯ ಅಭಿವೃದ್ಧಿಯಲ್ಲಿ ನಿರೀಕ್ಷಿತ ಬೆಳವಣಿಗೆ ಸಾಧಿಸಲಿಲ್ಲ. ಮಂಡ್ಯ ಮೇಲೆ ಯಾರೂ ಅವಲಂಬಿತರೂ ಆಗಿಲ್ಲ. ಏಕೆಂದರೆ, ಇಲ್ಲಿ ಹೊರಗಿನವರನ್ನು ಆಕರ್ಷಿಸುವಂತಹ ಯಾವುದೇ ಪ್ರಗತಿದಾಯಕ ಚಟುವಟಿಕೆಗಳು ಇಲ್ಲಿಲ್ಲ. ರಸ್ತೆ, ಚರಂಡಿ ನಿರ್ಮಾಣವನ್ನೇ ದೊಡ್ಡ ಅಭಿವೃದ್ಧಿ ಎಂದು ಭಾವಿಸಿದ್ದಾರೆ. ಅಲ್ಲದೇ, ಅಭಿವೃದ್ಧಿಯ ಮಾಸ್ಟರ್ ಪ್ಲಾನ್ ಇದುವರೆಗೂ ಸಿದ್ಧವಾಗದಿರುವುದು ದುರಂತ.

ಅ.೧೬ಕ್ಕೆ ಮಂಡ್ಯ ನಗರ ತರಕಾರಿ ಮಾರುಕಟ್ಟೆ ಲೋಕಾರ್ಪಣೆ

Oct 14 2025, 01:00 AM IST
ಮಂಡ್ಯ ನಗರದ ಹೃದಯಭಾಗದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ತರಕಾರಿ ಮಾರುಕಟ್ಟೆ ಅ.೧೬ರಂದು ಲೋಕಾರ್ಪಣೆಗೊಳ್ಳಲಿದೆ. ಸುಮಾರು ೯ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ತರಕಾರಿ ಮಾರುಕಟ್ಟೆಯನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 44
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved