ವೈಜ್ಞಾನಿಕ ಕೃಷಿ ಮಾಡುವಲ್ಲಿ ಮಂಡ್ಯ ಜಿಲ್ಲೆಯ ರೈತರು ವಿಫಲ: ಎಚ್.ಎನ್.ನಾಗಮೋಹನ್ದಾಸ್
Dec 09 2024, 12:49 AM ISTಮಣ್ಣು, ನೀರು, ಗೊಬ್ಬರ ಹಾಗೂ ಬಿತ್ತನೆ ಬೀಜ ಬಳಸುವ ವಿಧಾನವನ್ನು ವೈಜ್ಞಾನಿಕವಾಗಿ ನಮ್ಮ ರೈತರು ಇನ್ನೂ ತಿಳಿದುಕೊಂಡಿಲ್ಲ. ಇದರಿಂದಾಗಿ ನಾವು ಕೃಷಿಯಲ್ಲಿ ಸಾಧನೆ ಮಾಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ರೈತರಿಗೆ ವೈಜ್ಞಾನಿಕ ಕೃಷಿ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಾರ್ಯಾಗಾರ ನಡೆಸಬೇಕಿದೆ. ಈ ಬಗ್ಗೆ ಸರ್ಕಾರ, ಜಿಲ್ಲಾಡಳಿತ, ಕೃಷಿ ಇಲಾಖೆ ತುರ್ತಾಗಿ ಚಿಂತನೆ ನಡೆಸಬೇಕು.