ಮಂಡ್ಯ ಜಿಲ್ಲಾ ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾವಳಿಗೆ ಚಾಲನೆ
Sep 21 2024, 01:47 AM ISTಜಿಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ, ಪಿಎಸ್ಎಸ್ಕೆ ಪ್ರೌಢಶಾಲೆಯ ಸಂಯುಕ್ತಾಶ್ರಮದಲ್ಲಿ ನಡೆದ ಪಂದ್ಯಾವಳಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ-8, ಬಾಲಕರ-8, ಹಾಗೂ ಪ್ರೌಢಶಾಲಾ ವಿಭಾಗದಿಂದ ಬಾಲಕಿಯರ-8, ಬಾಲಕ-8 ತಂಡಗಳಿಂದ 650ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.