ಮಂಡ್ಯ ಜಿಲ್ಲೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಗೌರಿ ಪೂಜೆ
Sep 07 2024, 01:31 AM ISTಮಂಡ್ಯ ನಗರದ ಶ್ರೀವಿದ್ಯಾಗಣಪತಿ ದೇವಾಲಯ, ಶ್ರೀಚಾಮುಂಡೇಶ್ವರಿ ದೇವಾಲಯ, ಶ್ರೀಮಹಾಲಕ್ಷ್ಮಿ, ಶ್ರೀಕಾಳಿಕಾಂಬ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಗೌರಿ ಹಬ್ಬದ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳು ಸಾಂಗೋಪಸಾಂಗವಾಗಿ ನೆರವೇರಿದವು. ಮಹಿಳೆಯರು, ಮಕ್ಕಳು, ಯುವತಿಯರು ಗೌರಿಗೆ ಬಾಗಿನ ಅರ್ಪಿಸಿ ಪರಸ್ಪರ ಅರಿಶಿನ-ಕುಂಕುಮ ವಿನಿಮಯ ಮಾಡಿಕೊಂಡರು.